Wednesday, October 5, 2022

ಮಹಾರಾಷ್ಟ್ರದ ಜಲಗಾಂವ್ ನಲ್ಲಿ ಯುವತಿಯ ಸಾಮೂಹಿಕ ಅತ್ಯಾಚಾರ

Follow Us

Newsics.com

ಮುಂಬೈ: ಮಹಾರಾಷ್ಟ್ರದ ಜಲಗಾಂವ್ ನಲ್ಲಿ ಅತ್ಯಂತ ಹೀನಾಯ ಘಟನೆ ನಡೆದಿದೆ. 20 ವರ್ಷದ ಯುವತಿಯೊಬ್ಬಳ ಮೇಲೆ ದುರುಳರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬಳಿಕ ವಿಷ ಪ್ರಾಶನ ಮಾಡಲಾಗಿದೆ. ಅತ್ಯಂತ ಬರ್ಬರವಾಗಿ ಯುವತಿಯ ಮೇಲೆ ಹಲ್ಲೆ ಕೂಡ ನಡೆಸಲಾಗಿದೆ ಎಂದು ವರದಿಯಾಗಿದೆ.

ಇದೀಗ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜಲಗಾಂವ್ ನಲ್ಲಿ ಈ ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.  ಆರೋಪಿಗಳನ್ನು ಇದುವರೆಗೆ ಬಂಧಿಸಲಾಗಿಲ್ಲ. ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿರುವ ಪೊಲೀಸರು  ವಿಶೇಷ ತನಿಖಾತಂಡ ರಚಿಸಿದ್ದಾರೆ.

ಬಿಹಾರ ಫಲಿತಾಂಶ : ಕಾನೂನು ಸಮರಕ್ಕೆ ಆರ್ ಜೆ ಡಿ ಚಿಂತನೆ

ಮತ್ತಷ್ಟು ಸುದ್ದಿಗಳು

vertical

Latest News

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...
- Advertisement -
error: Content is protected !!