Tuesday, January 26, 2021

ಭೂಗತ ಪಾತಕಿ ಎಜಾಜ್ ಲಕಡ್ ವಾಲ ಬಂಧನ

ಮುಂಬೈ: ಕುಖ್ಯಾತ ಭೂಗತ ಪಾತಕಿ ಎಜಾಜ್ ಲಕಡ್ ವಾಲ ನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಪಾಟ್ನದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. 25ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಎಜಾಜ್ ಆರೋಪಿಯಾಗಿದ್ದಾನೆ

ಮತ್ತಷ್ಟು ಸುದ್ದಿಗಳು

Latest News

ಒಂದೇ ದಿನ 9102 ಜನರಿಗೆ ಕೊರೋನಾ ಸೋಂಕು,117 ಮಂದಿ ಸಾವು

Newsics com ನವದೆಹಲಿ: ದೇಶದಲ್ಲಿ ಕೊರೋನಾದ  ಅಬ್ಬರ ಇಳಿಮುಖವಾಗುತ್ತಿದೆ.ಕಳೆದ  24 ಗಂಟೆಯಲ್ಲಿ  9,102 ಮಂದಿಯಲ್ಲಿ  ಕೊರೋನಾ ಸೋಂಕು ದೃಢಪಟ್ಟಿದೆ.  ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,06.76,838 ಕ್ಕೆ...

2022ರ ದೀಪಾವಳಿ ವೇಳೆಗೆ ದುಬೈನಲ್ಲಿ ಹೊಸ ಹಿಂದೂ ದೇಗುಲ ಲೋಕಾರ್ಪಣೆ

newsics.comದುಬೈ (ಯುಎಇ): ಮುಂದಿನ ವರ್ಷದ (2022) ದೀಪಾವಳಿ ಹೊತ್ತಿಗೆ ದುಬೈನಲ್ಲಿ ಹೊಸ ಹಿಂದೂ ದೇವಾಲಯವೊಂದು ಲೋಕಾರ್ಪಣೆಗೊಳ್ಳಲಿದೆ.ಅರೇಬಿಯನ್ ವಾಸ್ತುಶಿಲ್ಪ ಸೌಂದರ್ಯವನ್ನು ದೇವಾಲಯ ಹೊಂದಿರುತ್ತದೆ. 11 ಹಿಂದೂ ದೇವತೆಗಳನ್ನು ಈ ದೇಗುಲದಲ್ಲಿ ದರ್ಶಿಸಬಹುದಾಗಿದೆ...

ಯುವತಿ ಮೇಲೆ ಅತ್ಯಾಚಾರ: ಮರ್ಮಾಂಗಕ್ಕೆ ಬಾಟಲಿ ತುರುಕಿ ವಿಕೃತಿ

Newsics.com ಜೈಪುರ: ರಾಜಸ್ತಾನದ ನಾಗೌರ್ ನಲ್ಲಿ ದುರುಳರು ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.  ಜನವರಿ 19ರಂದು ಈ ಘಟನೆ ನಡೆದಿದೆ. ಆರೋಪಿಗಳಿಗೆ ಬೆದರಿ ಯುವತಿ ಆರಂಭದಲ್ಲಿ ಪೊಲೀಸರಿಗೆ ದೂರು ಕೊಟ್ಟಿರಲಿಲ್ಲ. ಇದೀಗ ಯುವತಿ ಆರೋಗ್ಯ ಸ್ಥಿತಿ...
- Advertisement -
error: Content is protected !!