Thursday, December 2, 2021

ಧೋನಿ, ಕೊಹ್ಲಿಗಿಂತ ಗಂಗೂಲಿಯಿಂದ ಹೆಚ್ಚಿನ ಪ್ರೋತ್ಸಾಹ- ಯುವರಾಜ್

Follow Us

ನವದೆಹಲಿ: ಸೌರವ್ ಗಂಗೂಲಿ ಅವರಿಂದ ಸಿಕ್ಕ ಹೆಚ್ಚಿನ ಪ್ರೋತ್ಸಾಹ ಎಂ ಎಸ್ ಧೋನಿ ಹಾಗೂ ವಿರಾಟ್ ಕೊಹ್ಲಿ ಅವರಿಂದ ಸಿಗಲಿಲ್ಲ ಎಂದು ಮಾಜಿ ಆಲ್‍ರೌಂಡರ್ ಯುವರಾಜ್ ಸಿಂಗ್ ವಿಷಾದ ವ್ಯಕ್ತಪಡಿಸಿದ್ದಾರೆ.
ಸೌರವ್ ನಾಯಕತ್ವದಡಿಯಲ್ಲಿ ಆಟವಾಡಿದ ಹೆಚ್ಚಿನ ಸ್ಮರಣೀಯ ಘಟನೆಗಳು ನನಗೆ ನೆನಪಿವೆ. ಅದು ಅವರು ನನಗೆ ನೀಡಿದ್ದ ಪ್ರೋತ್ಸಾಹದಿಂದಾಗಿ. ಆದರೆ ಸೌರವ್ ರೀತಿಯ ಪ್ರೋತ್ಸಾಹ ನನಗೆ ಮಾಹಿ ಹಾಗೂ ವಿರಾಟ್ ಅವರಿಂದ ದೊರಕಿರಲಿಲ್ಲ ಎಂದು ಸ್ಪೋರ್ಟ್ಸ್ ಸ್ಟಾರ್ ಗೆ ನೀಡಿದ ಸಂದರ್ಶನದಲ್ಲಿ ಯುವರಾಜ್ ತಿಳಿಸಿದ್ದಾರೆ.
ಆದರೆ, ಸೌರವ್ ಹಾಗೂ ಮಾಹಿ ನಡುವೆ ಆಯ್ಕೆ ಮಾಡುವುದು ಕಷ್ಟಕರ ಎಂದೂ ಯುವರಾಜ್ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ...

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ 'ಮಾನ್ಯವರ್‌' ಬಟ್ಟೆ ಮಳಿಗೆಯಿದ್ದು, ಶಾರ್ಟ್‌ಸರ್ಕ್ಯೂಟ್‌ನಿಂದ...

ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆ!

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಈ ಕುರಿತು ಮಾಹಿತಿ ನೀಡಿದ್ದಾರೆ. . 66 ವರ್ಷದ...
- Advertisement -
error: Content is protected !!