Saturday, October 16, 2021

ಗಾರ್ಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ : 10 ಆರೋಪಿಗಳ ಬಂಧನ

Follow Us

ನವದೆಹಲಿ:  ದೆಹಲಿಯ  ಪ್ರತಿಷ್ಠಿತ ಗಾರ್ಗಿ ಕಾಲೇಜಿನಲ್ಲಿ ಕಾಲೇಜ್ ಡೇ ಸಮಾರಂಭದಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಆರೋಪಿಗಳನ್ನು ಬಂಧಿಸಲಾಗಿದೆ. ಕಾಲೇಜಿನಲ್ಲಿ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ, ಏಕಾ ಏಕಿ ನುಗ್ಗಿದ ಆರೋಪಿಗಳು ವಿದ್ಯಾರ್ಥಿನಿಯರ  ಜತೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ.  ಆರೋಪಿಗಳ ವಿರುದ್ಧ ಮಹಿಳೆಯರ ಗೌರವಕ್ಕೆ  ಚ್ಯುತಿ  ಸೇರಿದಂತೆ ಹಲವು ಪ್ರಕರಣಗಳನ್ನು ದಾಖಲಿಸಲಾಗಿದೆ. ಆರೋಪಿಗಳಲ್ಲಿ ಹೆಚ್ಚಿನವರು ಇತರ ಕಾಲೇಜುಗಳ ವಿದ್ಯಾರ್ಥಿಗಳಾಗಿದ್ದಾರೆ ಎಂದು ವರದಿಯಾಗಿದೆ. ಆದರೆ ಈ ಬಗ್ಗೆ ಪೊಲೀಸರು ಪ್ರತಿಕ್ರಿಯೆ ನೀಡಿಲ್ಲ.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 264 ಕೊರೋನಾ ಪ್ರಕರಣ ಪತ್ತೆ, 421 ಮಂದಿ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 264 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,83,133ಕ್ಕೆ ಏರಿಕೆಯಾಗಿದೆ. 421 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು...

ಲಸಿಕೆ ನೀಡಲು ಅಪಾಯಕಾರಿ ಬಿದಿರಿನ ಸೇತುವೆ ದಾಟಿದ ಆರೋಗ್ಯ ಕಾರ್ಯಕರ್ತ: ವಿಡಿಯೋ ವೈರಲ್

newsics.com ಅರುಣಾಚಲ ಪ್ರದೇಶ: ಇಲ್ಲಿನ ಆರೋಗ್ಯ ಕಾರ್ಯಕರ್ತರೊಬ್ಬರು ಜನರಿಗೆ ಕೋವಿಡ್ -19 ವಿರುದ್ಧ ಲಸಿಕೆ ನೀಡಲು ಬಿದಿರಿನ ಸೇತುವೆ ದಾಟಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅವರು ತಾತ್ಕಾಲಿಕವಾಗಿ ನಿರ್ಮಿಸಿದ ಅಪಾಯಕಾರಿ ಬಿದಿರಿನ ಸೇತುವೆ...

ಕಾಂಗ್ರೆಸ್‌ ನಾಯಕನ ಕೊಲೆ: ಪತ್ನಿಯ ಸ್ಥಿತಿ ಗಂಭೀರ

newsics.com ಜಾರ್ಖಂಡ್‌: ಕಾಂಗ್ರೆಸ್ ನಾಯಕನನ್ನು ದುಷ್ಕರ್ಮಿಗಳ ತಂಡ ಹೊಡೆದು ಕೊಂದಿರುವ ಘಟನೆ ಜಾರ್ಖಂಡ್‌ ನ ರಾಮ್ ಗಢದಲ್ಲಿ ನಡೆದಿದೆ. ರಾಮ್ ಗಢ ಜಿಲ್ಲಾ ಕಾಂಗ್ರೆಸ್‌ ನ ಮಾಜಿ ಪ್ರಧಾನ ಕಾರ್ಯದರ್ಶಿ ಕಮಲೇಶ್‌ ನಾರಾಯಣ ಶರ್ಮಾ...
- Advertisement -
error: Content is protected !!