Saturday, December 10, 2022

ವಿಶೇಷ ವಿವಾಹ ಕಾಯ್ದೆಯಡಿ ಸಲಿಂಗ ವಿವಾಹ ಅಂಗೀಕರಿಸಿ: ಸುಪ್ರೀಂ ಕೋರ್ಟ್‌ಗೆ ಸಲಿಂಗಕಾಮಿ ದಂಪತಿ ಅರ್ಜಿ

Follow Us

newsics.com

ನವದೆಹಲಿ: ವಿಶೇಷ ವಿವಾಹ ಕಾಯ್ದೆಯಡಿ ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡುವಂತೆ ಸಲಿಂಗಕಾಮಿ ದಂಪತಿ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.

ಹೈದರಾಬಾದ್ ಮೂಲದ ಸಲಿಂಗಕಾಮಿಗಳಾದ ಸುಪ್ರಿಯೋ ಚಕ್ರವರ್ತಿ ಮತ್ತು ಅಭಯ್ ಡ್ಯಾಂಗ್ ಈ ಅರ್ಜಿ ಸಲ್ಲಿಸಿದ್ದು,  10 ವರ್ಷದ ಹಿಂದೆ ಅಧಿಕೃತ ಮದುವೆ ನಡೆದಿದ್ದರು ಈವರೆಗೂ ಅವರು ವಿವಾಹಿತ ದಂಪತಿ ಹಕ್ಕುಗಳನ್ನು ಆನಂದಿಸಲು ಸಾಧ್ಯವಾಗಿಲ್ಲ. ಈ ಹಿನ್ನೆಲೆ ಅಂತರ್ಜಾತಿ ಮತ್ತು ಅಂತರ್ ಧರ್ಮೀಯ ದಂಪತಿ ತಮ್ಮ ಆಯ್ಕೆಯ ವ್ಯಕ್ತಿಯನ್ನು ಮದುವೆಯಾಗುವ ಹಕ್ಕನ್ನು ಕೋರ್ಟ್ ಹೇಗೆ ರಕ್ಷಿಸುತ್ತದೆಯೋ ಅದರಂತೆ ಸಲಿಂಗ ವಿವಾಹವು ಈ ಸಾಂವಿಧಾನಿಕವಾಗಿ ಅಧಿಕೃತಗೊಳಿಸಲು ಮನವಿ ಮಾಡಿದೆ.

ಇಂದು ಮುಖ್ಯ ಡಿ.ವೈ ಚಂದ್ರಚೂಡ್ ನೇತೃತ್ವದ ತ್ರಿ-ಸದಸ್ಯ ಪೀಠ ಈ ಅರ್ಜಿಯನ್ನು ವಿಚಾರಣೆ ನಡೆಸಲಿದೆ.

ಶಬರಿಮಲೆ ಭಕ್ತರಿದ್ದ ವಾಹನಕ್ಕೆ ಲಾರಿ ಡಿಕ್ಕಿ- 23 ಜನರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

ಮತ್ತಷ್ಟು ಸುದ್ದಿಗಳು

vertical

Latest News

16ನೇ ವಯಸ್ಸಿನಲ್ಲಿ ಎಂ ಎ ಪದವಿ :ಹೈದರಾಬಾದ್ ವಿದ್ಯಾರ್ಥಿ ದಾಖಲೆ

newsics.com ಹೈದರಾಬಾದ್: 16ನೇ ವಯಸ್ಸಿನಲ್ಲಿ ಸ್ನಾತಕೋತ್ತರ ಪದವಿ ಪಡೆಯುವ ಮೂಲಕ ಹೈದರಾಬಾದ್ ನ ವಿದ್ಯಾರ್ಥಿ ಹೊಸ ದಾಖಲೆ ಬರೆದಿದ್ದಾನೆ. ಭಾರತದ ಅತ್ಯಂತ ಕಿರಿಯ ಎಂ ಎ ಪದವೀಧರ...

ಮಾಂಡೌಸ್ ಚಂಡಮಾರುತ ಎಫೆಕ್ಟ್: ಚೆನ್ನೈನಲ್ಲಿ ಭಾರೀ ಮಳೆ, ಉರುಳಿದ ಮರಗಳು

newsics.com ಚೆನ್ನೈ:  ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಮಾಂಡೌಸ್ ಚಂಡಮಾರುತದ ಪರಿಣಾಮ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವೆಡೆ ಭಾರೀ ಮಳೆಯಾಗುತ್ತಿದೆ.  ಚೆನ್ನೈನ ಎಗ್ಮೋರ್  ಪ್ರದೇಶದಲ್ಲಿ   ಭಾರೀ ಗಾಳಿಯಿಂದಾಗಿ ಹಲವು ಮರಗಳು  ನೆಲಕ್ಕೆ ಅಪ್ಪಳಿಸಿವೆ. ಎಡೆಬಿಡದೆ ಮಳೆ ಸುರಿಯುತ್ತಿದೆ. ...

ಮನೆಗೆ ನುಗ್ಗಿ ಯುವತಿಯ ಅಪಹರಣ, ದಾಂಧಲೆ: 100 ಯುವಕರ ಕೃತ್ಯ

newsics.com ಹೈದರಾಬಾದ್: ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯಲ್ಲಿ ಮಹಿಳೆಯೊಬ್ಬರನ್ನು ಮನೆಗೆ ನುಗ್ಗಿ ಅಪಹರಿಸಲಾಲಿಗೆದ.  ನೂರು ಮಂದಿ ಯುವಕರ ತಂಡ ಮನೆಗೆ ನುಗ್ಗಿ ಮಗಳನ್ನು ಅಪಹರಿಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಅಪಹರಣಕ್ಕೆ ಒಳಗಾದ ಯುವತಿಯನ್ನು ವೈಶಾಲಿ ಎಂದು...
- Advertisement -
error: Content is protected !!