Monday, May 17, 2021

ಕಳ್ಳರ ಕೈಯಿಂದ ಮೊಬೈಲ್ ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವತಿ

newsics.com

ಅಮೃತಸರ: ಕಳ್ಳರ ಕೈಯಿಂದ ಮೊಬೈಲ್ ರಕ್ಷಿಸಲು ಹೋಗಿ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡ ಘಟನೆ ಅಮೃತಸರದಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು  ರಜನಿ ಎಂದು ಗುರುತಿಸಲಾಗಿದೆ. ಆಕೆಗೆ ಕೇವಲ 21 ವರ್ಷ ಪ್ರಾಯವಾಗಿತ್ತು.

ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ರಜನಿ ಕೈಯಲ್ಲಿದ್ದ ಮೊಬೈಲ್ ಕಿತ್ತು ಪರಾರಿಯಾಗಲು ದುಷ್ಕರ್ಮಿಗಳು ಯತ್ನಿಸಿದ್ದರು. ಇದಕ್ಕೆ ರಜನಿ ಪ್ರತಿರೋಧ ವ್ಯಕ್ತಪಡಿಸಿದ್ದರು. ದುಷ್ಕರ್ಮಿಗಳು  ರಜನಿಯನ್ನು ಬಲವಾಗಿ ತಳ್ಳಿದರು.

ಇದರಿಂದಾಗಿ ರಜನಿ ರಿಕ್ಷಾದಿಂದ ರಸ್ತೆ ಮೇಲೆ ಬಿದ್ದರು. ತಲೆಗೆ ಗಂಭೀರ ಗಾಯವಾಗಿದ್ದ ಅವರು ಆಸ್ಪತ್ರೆಯಲ್ಲಿ  ಮೃತಪಟ್ಟಿದ್ದಾರೆ

ಗರ್ಭ ಧರಿಸುವುದನ್ನು ಸ್ವಲ್ಪ ಮುಂದೂಡಿ: ಬ್ರೆಜಿಲ್ ಸರ್ಕಾರ ಮನವಿ

ಮತ್ತಷ್ಟು ಸುದ್ದಿಗಳು

Latest News

ಮರದ ಮೇಲೆಯೇ 11 ದಿನ‌ ಐಸೋಲೇಟ್ ಆದ ಕೊರೋನಾ ಸೋಂಕಿತ ವಿದ್ಯಾರ್ಥಿ!

newsics.com ಹೈದರಾಬಾದ್: ಕೊರೋನಾ ಸೋಂಕಿತರು ಹೋಂ‌ ಐಸೋಲೇಷನ್ ಗೆ ಒಳಗಾಗಲು ಹಲವು‌ ಕುಟುಂಬಗಳು ಮನೆಯಲ್ಲಿ ಜಾಗದ ಅಭಾವವನ್ನೂ ಎದುರಿಸುತ್ತಿವೆ. ತೆಲಂಗಾಣದ ನಲಗೊಂಡ ಜಿಲ್ಲೆಯ ಹಲವು ಕುಟುಂಬಗಳು ಅಡುಗೆ ಕೋಣೆ...

ಏನಿದು ಲಸಿಕೆ ಪಾಸ್‌ಪೋರ್ಟ್‌?

newsics.com ನವದೆಹಲಿ: ಭಾರತ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಕೋವಿಡ್ ವಿರುದ್ಧದ ಲಸಿಕೆ ಅಭಿಯಾನ ನಡೆಯುತ್ತಿರುವ ವೇಳೆಯಲ್ಲೇ 'ಲಸಿಕೆ ಪಾಸ್‌ಪೋರ್ಟ್‌' ಸದ್ದು ಮಾಡುತ್ತಿದೆ. ಇದೀಗ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಪದ. ಹೆಚ್ಚು ಜನರು ಲಸಿಕೆ...

ಫೇಸ್’ಬುಕ್’ನಲ್ಲಿ ಉಗ್ರ ಸಿದ್ಧಾಂತದ ಫೋಸ್ಟ್: ತಮಿಳುನಾಡಿನ 4 ಕಡೆ ಎನ್ಐಎ ಶೋಧ

newsics.com ಚೆನ್ನೈ: ಉಗ್ರ ಸಂಘಟನೆಗಳ ಸಿದ್ಧಾಂತ ಪ್ರತಪಾದಿಸುವ ಪೋಸ್ಟ್'ಗಳನ್ನು ಫೇಸ್'ಬುಕ್'ನಲ್ಲಿ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಭಾನುವಾರ ತಮಿಳುನಾಡಿನ ಮಧುರೈ ಜಿಲ್ಲೆಯ ನಾಲ್ಕು ಸ್ಥಳಗಳಲ್ಲಿ ಶೋಧ ನಡೆಸಿದೆ. ಮಧುರೈ ಜಿಲ್ಲೆಯ ಕಾಜಿಮಾರ್...
- Advertisement -
error: Content is protected !!