Thursday, August 18, 2022

ಶಾದಿ ಡಾಟ್ ಕಾಮ್ ನಲ್ಲಿ ಸ್ಟಾರ್ಟ್‌ಅಪ್ ಸಂಸ್ಥಾಪಕರಿಗೆ ಡಿಮ್ಯಾಂಡ್ !

Follow Us

newsics.com

ಶಾದಿ ಡಾಟ್ ಕಾಮ್‌ನಲ್ಲಿ ಹುಡುಗಿಯರು ಹೆಚ್ಚು ಹುಡುಕಲಾದ ಕೀವರ್ಡ್‌ಗಳ ಪಟ್ಟಿಯಲ್ಲಿ ಸ್ಟಾರ್ಟ್‌ಅಪ್ ಉದ್ಯೋಗಿ, ಮತ್ತು ಸ್ಟಾರ್ಟ್‌ಅಪ್ ಸಂಸ್ಥಾಪಕ ಪದಗಳು ಹೆಚ್ಚು ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ರಾಜೀವ್ ಚಂದ್ರಶೇಖರ್ ಬಹಿರಂಗಪಡಿಸಿದ್ದಾರೆ.

ಸಚಿವರು ತಮಾಷೆಗಾಗಿ ಈ ಟ್ವೀಟ್ ಮಾಡಿದ್ದಾರೋ ಅಥವಾ ಗಂಭೀರವಾಗಿ ಹೇಳಿದ್ದಾರೋ ಸ್ಪಷ್ಟವಾಗಿಲ್ಲ.ಆದರೆ ಈ ರೀತಿ ಹೇಳಿಕೆ ನೀಡುವ ಮೂಲಕ ಜನರನ್ನು ಆಶ್ಚರ್ಯಚಕಿತರಾಗುವಂತೆ ಮಾಡಿದ್ದಾರೆ.

ಕಡಲ ನಗರಿಗೆ ಆಗಮಿಸಿದ ಬಾಲಿವುಡ್​ ನಟ ಸೋನು ಸೂದ್​

ಮತ್ತಷ್ಟು ಸುದ್ದಿಗಳು

vertical

Latest News

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...

ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವುದು ಮಾನಸಿಕ ಕ್ರೌರ್ಯ: ಕೇರಳ ಹೈಕೋರ್ಟ್ ತೀರ್ಪು

newsics.com ಎರ್ನಾಕುಳಂ:  ಮದುವೆಯಾದ ಬಳಿಕ ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವ   ಪ್ರವೃತ್ತಿ ಇರುವವರಿಗೆ ಕೇರಳ ಹೈಕೋರ್ಟ್ ಎಚ್ಚರಿಕೆ ನೀಡಿದೆ. ನೀನು ಅವರಷ್ಟು ಸುಂದರವಾಗಿಲ್ಲ ಎಂದು ಮೂದಲಿಸುತ್ತಿದ್ದರೆ ಅದು ಮಾನಸಿಕ ಕ್ರೌರ್ಯ ಎಂದು ಕೇರಳ ಹೈಕೋರ್ಟ್...
- Advertisement -
error: Content is protected !!