Wednesday, July 6, 2022

ಸ್ವಪ್ನಾ ಸುರೇಶ್ ಬ್ಯಾಂಕ್ ಲಾಕರ್ ನಿಂದ ಒಂದು ಕೋಟಿ ರೂಪಾಯಿ, ಒಂದು ಕೆ ಜಿ ಚಿನ್ನ ವಶ

Follow Us

ತಿರುವನಂತಪುರಂ:  ಚಿನ್ನ ಕಳ್ಳ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾದಳ ಬಂಧಿಸಿರುವ ಸ್ವಪ್ನಾ ಸುರೇಶ್ ಬಳಿ ಭಾರೀ ಮೊತ್ತದ ಹಣ ಮತ್ತು ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಎರಡು ಬ್ಯಾಂಕ್ ಲಾಕರ್ ಗಳಲ್ಲಿ ಇರಿಸಲಾಗಿದ್ದ ಒಂದು ಕೋಟಿ ರೂಪಾಯಿ ಹಣ ಮತ್ತು ಒಂದು ಕಿಲೋ ಚಿನ್ನ ವಶಪಡಿಸಿಕೊಳ್ಳಲಾಗಿದೆ.

ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ ರಾಷ್ಟ್ರೀಯ ತನಿಖಾದಳ ಈ ಮಾಹಿತಿ ಬಹಿರಂಗಪಡಿಸಿದೆ. ಇದೇ ವೇಳೆ  ಸ್ವಪ್ನಾ ಸುರೇಶ್, ಸಂದೀಪ್ ನಾಯರ್ ಮತ್ತು ಸರಿತ್ ಅವರನ್ನು ಆಗಸ್ಟ್ 21ರ ವರೆಗೆ ರಾಷ್ಟ್ರೀಯ ತನಿಖಾ ದಳದ ವಶಕ್ಕೆ ಒಪ್ಪಿಸಲಾಗಿದೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಸಚಿವಾಲಯದ ಸಿಸಿಟಿವಿ ದೃಶ್ಯಗಳನ್ನು ನೀಡುವಂತೆ ಕೂಡ ರಾಷ್ಟ್ರೀಯ ತನಿಖಾದಳ ಸೂಚಿಸಿದೆ ಎಂದು ವರದಿಯಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

ಮೋದಿ ಸಚಿವ ಸಂಪುಟದಲ್ಲಿದ್ದ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್​​ಸಿಪಿ ಸಿಂಗ್ ರಾಜೀನಾಮೆ

newsics.com ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಮುಖ್ತಾರ್​ ಅಬ್ಬಾಸ್ ನಖ್ವಿ ಹಾಗೂ ಆರ್​​ಸಿಪಿ ಸಿಂಗ್ ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ...

ಬೆಂಗಳೂರಿನಲ್ಲಿ 1,053 ಸೇರಿ ರಾಜ್ಯದಲ್ಲಿ 1,127 ಮಂದಿಗೆ ಕೊರೋನಾ ಸೋಂಕು

newsics.com ಬೆಂಗಳೂರು; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1,127 ಮಂದಿಗೆ ಕೊರೋನಾ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 39,75,000ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು ಸಂಭವಿಸಿಲ್ಲ, ಹೀಗಾಗಿ ಸಂಖ್ಯೆ 40080 ಇದೆ. ಬೆಂಗಳೂರು...

ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ರಾಜ್ಯಸಭೆಗೆ ನಾಲ್ವರ ನಾಮನಿರ್ದೇಶನ; ಅಭಿನಂದಿಸಿದ ಪ್ರಧಾನಿ ಮೋದಿ

newsics.com ನವದೆಹಲಿ; ರಾಜ್ಯಸಭೆಗೆ ಧರ್ಮಸ್ಥಳದ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಸಂಗೀತ ಮಾಂತ್ರಿಕ ಇಳಯರಾಜ, ಅಥ್ಲೀಟ್​ ಪಿಟಿ ಉಷಾ ಹಾಗೂ ಚಿತ್ರಕಥೆಗಾರ ವಿಜಯೇಂದ್ರ ಪ್ರಸಾದ್  ನಾಮ ನಿರ್ದೇಶನಗೊಂಡಿದ್ದಾರೆ. https://twitter.com/narendramodi/status/1544693793240322049?t=2u64d_ttEmETQgNsb5Joxg&s=19 ನಾಲ್ವರ ಫೋಟೋ ಹಂಚಿಕೊಳ್ಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ...
- Advertisement -
error: Content is protected !!