Monday, October 3, 2022

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

Follow Us

newsics.com

ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ.

22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,000 ರೂಪಾಯಿಗಳಿಂದ 47,900 ರೂಪಾಯಿಗೆ  ಕಡಿಮೆಯಾಗಿದೆ.

ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 52, 360 ರೂಪಾಯಿಗಳಿಂದ 52, 250  ರೂಪಾಯಿಗೆ ಇಳಿದಿದೆ.  ಚಿನ್ನದ ದರದಲ್ಲಿ 110 ರೂಪಾಯಿ ಕಡಿಮೆಯಾಗಿದೆ.

ಇದೇ ರೀತಿ ಬೆಳ್ಳಿ ದರದಲ್ಲಿ ಕಡಿಮೆಯಾಗಿದೆ. ಒಂದು ಕಿಲೋ ಬೆಳ್ಳಿದರ 57,800 ರೂಪಾಯಿಗಳಿಂದ 57,600 ಕ್ಕೆ ತಲುಪಿದೆ. ಕಿಲೋ ಬೆಳ್ಳಿದರ 200 ರೂಪಾಯಿ ಕಡಿಮೆಯಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!