newsics.com
ಬೆಂಗಳೂರು: ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಕೆ ಕಂಡಿದೆ. 10 ಗ್ರಾಂ ಚಿನ್ನದ ಬೆಲೆ 110 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆಯು 650ರೂ. ಏರಿಕೆಯಾಗಿದೆ.
ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,650 ರೂ ಇದ್ದು, ಇಂದು 47,750 ರೂ. ಆಗಿದೆ.ಇಂದು ಬೆಳ್ಳಿ ಬೆಲೆಯಲ್ಲಿ 650 ರೂ ಏರಿಕೆಯಾಗಿದ್ದು, 1 ಕೆಜಿ ಬೆಳ್ಳಿಯ ದರ 61,500 ರೂ. ಇದ್ದು, ಇಂದು 62,150 ರೂ. ಆಗಿದೆ.
ಇಂದಿನಿಂದ ಮಹಾರಾಷ್ಟ್ರ ಸರ್ಕಾರದ ನಿರ್ಧಾರ ಖಂಡಿಸಿ ನರ್ಸ್ ಗಳಿಂದ ಅನಿರ್ದಿಷ್ಟಾವಧಿ ಮುಷ್ಕರ