Wednesday, November 30, 2022

ದೇಶದಲ್ಲಿ ಚಿನ್ನ, ಬೆಳ್ಳಿ ದರ ತುಸು ಇಳಿಕೆ

Follow Us

newsics.com

ಮುಂಬೈ: ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಸ್ವಲ್ಪ ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ದರ 10 ಗ್ರಾಮ್ ಗೆ 350 ರೂಪಾಯಿ ಇಳಿಕೆ ದಾಖಲಿಸಿದೆ.

24 ಕ್ಯಾರೆಟ್ ಚಿನ್ನದ ದರ 10 ಗ್ರಾಮ್ ಗೆ 400 ರೂಪಾಯಿ ಕುಸಿತ ಕಂಡಿದೆ.

ಬೆಳ್ಳಿದರದಲ್ಲಿ ಕೂಡ ಇಳಿಕೆಯಾಗಿದೆ. ಒಂದು ಕಿಲೋ ಬೆಳ್ಳಿ ದರ 2000 ರೂಪಾಯಿ ಇಳಿಕೆ ಕಂಡು ಬಂದಿದೆ. ಕಿಲೋ ಬೆಳ್ಳಿ ದರ 72, 200 ರೂಪಾಯಿಗಳಾಗಿವೆ

ಕೊರೋನಾ ಕಾರಣದಿಂದಾಗಿ ದೇಶದ ಬಹುತೇಕ ರಾಜ್ಯಗಳಲ್ಲಿ ಅದ್ದೂರಿ ಮದುವೆ ಸಮಾರಂಭದ ಮೇಲೆ ನಿರ್ಬಂಧ ವಿಧಿಸಲಾಗಿದೆ

ಒಂದೇ ದಿನ 80,834 ಜನರಿಗೆ ಕೊರೋನಾ ಸೋಂಕು 1,32,062 ಮಂದಿ ಗುಣಮುಖ, 3,303 ಜನರ ಬಲಿ

ಮತ್ತಷ್ಟು ಸುದ್ದಿಗಳು

vertical

Latest News

ಕೇಂದ್ರ ಜಲ ಆಯೋಗದ ಅಧ್ಯಕ್ಷರಾಗಿ ಚಂದ್ರಶೇಖರ್ ಅಯ್ಯರ್

newsics.com ನವದೆಹಲಿ: ಜಲ ತಜ್ಞ ಚಂದ್ರಶೇಖರ್ ಅಯ್ಯರ್ ಅವರು ‘ಕೇಂದ್ರ ಜಲ ಆಯೋಗದ’  ಮುಂದಿನ ಅಧ್ಯಕ್ಷರಾಗಿ ನಿಯುಕ್ತಿಯಾಗಿದ್ದಾರೆ. ಗುರುವಾರ ಡಿಸೆಂಬರ್ 1 ರಿಂದ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಚಂದ್ರಶೇಖರ್...

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ ವಾಹನ ಗಳಿಗೆ ಸಾರ್ವಜನಿಕರು ಹಾಗೂ ಪ್ರಯಾಣಿಕರಿಂದ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...
- Advertisement -
error: Content is protected !!