Saturday, November 27, 2021

ಉತ್ತರಪ್ರದೇಶದಲ್ಲಿ ಚಿನ್ನದ ನಿಕ್ಷೇಪ ಪತ್ತೆ

Follow Us

ಲಕ್ನೋ:  ಉತ್ತರಪ್ರದೇಶದ ಸೋನಾ ಭದ್ರ ಜಿಲ್ಲೆಯಲ್ಲಿ ಚಿನ್ನದ ನಿಕ್ಷೇಪ ಪತ್ತೆಯಾಗಿದೆ. ಭಾರತೀಯ ಭೂ ಗರ್ಭ ಸರ್ವೇಕ್ಷಣಾ ಇಲಾಖೆ ನ಼ಡೆಸಿದ ಅಧ್ಯಯನದಲ್ಲಿ ಚಿನ್ನದ  ನಿಕ್ಷೇಪ ಪತ್ತೆಯಾಗಿದೆ. ಆದರೆ ಚಿನ್ನದ ಪ್ರಮಾಣ ಮತ್ತು ಪರಿಶುದ್ದತೆ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗಪಡಿಸಿಲ್ಲ. ಸೋನಾ ಭದ್ರ ಉತ್ತರ ಪ್ರದೇಶದ ಎರಡನೇ ಅತೀ ದೊಡ್ಡ ಜಿಲ್ಲೆಯಾಗಿದ್ದು, ಪ್ರವಾಸೋದ್ಯಮಕ್ಕೆ ಹೆಸರು ಪಡೆದಿದೆ

ಮತ್ತಷ್ಟು ಸುದ್ದಿಗಳು

Latest News

ಡಿಸೆಂಬರ್ 6ರಂದು ರಷ್ಯಾ ಅಧ್ಯಕ್ಷ ಪುತಿನ್ ಭಾರತಕ್ಕೆ ಭೇಟಿ

newsics.com ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್  ಡಿಸೆಂಬರ್ 6ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಭಾರತ ಮತ್ತು ರಷ್ಯಾ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಭಾರತ ಪ್ರವಾಸದ ವೇಳೆ ಪುತಿನ್,...

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ...

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...
- Advertisement -
error: Content is protected !!