Saturday, April 17, 2021

50,000 ರೂಪಾಯಿ ದಾಟಿದ ಚಿನ್ನದ ದರ

ನವದೆಹಲಿ: ಕೊರೋನಾ ಹಾವಳಿಯ ಮಧ್ಯೆ ದೇಶದಲ್ಲಿ ಎರಡು ವಸ್ತುಗಳ ದರದಲ್ಲಿ ಹೆಚ್ಚಳವಾಗುತ್ತಿದೆ. ಒಂದು ಪೆಟ್ರೋಲ್ ಮತ್ತು ಡೀಸೆಲ್. ಇನ್ನೊಂದು ಹಳದಿ ಲೋಹ ಚಿನ್ನ. 24 ಕ್ಯಾರೆಟ್ ಪರಿಶುದ್ದತೆಯ 10 ಗ್ರಾಂ ಚಿನ್ನದ ದರ 50,400ಕ್ಕೆ ತಲುಪಿದೆ. ಶೇರು ಮಾರುಕಟ್ಟೆಯಲ್ಲಿನ ಗೊಂದಲ ಮತ್ತು ಗಡಿ ಭಾಗದಲ್ಲಿ  ಉದ್ವಿಗ್ನತೆ ಹಿನ್ನೆಲೆಯಲ್ಲಿ ಜನರು ಹೆಚ್ಚಾಗಿ ಚಿನ್ನದ ಮೇಲೆ ಹೂಡಿಕೆ ಮಾಡುತ್ತಿದ್ದಾರೆ.  ಇದು ಸುರಕ್ಷಿತ ಎಂಬ ಭಾವನೆ ಹಾಗೂ ಕಷ್ಟ ಕಾಲದಲ್ಲಿ ನೆರವಾಗಲಿದೆ ಎಂಬ ಚಿಂತನೆ  ಇದಕ್ಕೆ ಪ್ರಮುಖ ಕಾರಣವಾಗಿದೆ. ಕಳೆದ  ನಾಲ್ಕು ದಿನಗಳಿಂದ ಚಿನ್ನದ ದರ ಸತತವಾಗಿ ಹೆಚ್ಚಳ ದಾಖಲಿಸುತ್ತಿದೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!