Thursday, December 8, 2022

ದಸರಾ ಎಫೆಕ್ಟ್ : ಚಿನ್ನದ ದರ ಮತ್ತೆ ಹೆಚ್ಚಳ, ಬೆಳ್ಳಿ ಯಥಾಸ್ಥಿತಿ

Follow Us

newsics.com

ಮುಂಬೈ:  ದೇಶದಲ್ಲಿಸಂಭ್ರಮದ ದಸರಾ ಆಚರಣೆ ಚಿನ್ನದ ಮಾರುಕಟ್ಟೆ ಮೇಲೆ ಪರಿಣಾಮ ಬೀರಿದೆ. ಚಿನ್ನದ ಬೇಡಿಕೆ ಹೆಚ್ಚಾಗಿದೆ. ದರ ಕೂಡ ಏರಿಕೆಯಾಗಿದೆ.

22 ಕ್ಯಾರೆಟ್ 8 ಗ್ರಾಂ ಚಿನ್ನದ ದರ ಇಂದು 37,480 ರೂಪಾಯಿಗೆ ತಲುಪಿದೆ. ಸೋಮವಾರ ಚಿನ್ನದ ದರ  37,200 ರೂಪಾಯಿ ಆಗಿತ್ತು.

ಅದೇ ರೀತಿ  24 ಕ್ಯಾರೆಟ್ 8 ಗ್ರಾಮ್  ಚಿನ್ನದ  ದರ ಇಂದು 40, 888 ರೂಪಾಯಿಗೆ ತಲುಪಿದೆ. ಸೋಮವಾರ 40, 584 ರೂಪಾಯಿ ಆಗಿತ್ತು.

ಬೆಳ್ಳಿದರದಲ್ಲಿ ಯಥಾಸ್ಥಿತಿ ಮುಂದುವರಿದಿದೆ.ಮುಂದಿನ ದಿನಗಳಲ್ಲಿ ಚಿನ್ನದ ದರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಕೂಡ ಇದೆ

ಪೊಲೀಸ್ ಇನ್ಸ್ ಪೆಕ್ಟರ್ ಶ್ರೀಮಂತ ಇಲ್ಲಾಳ ಆರೋಗ್ಯದಲ್ಲಿ ಚೇತರಿಕೆ

ಮತ್ತಷ್ಟು ಸುದ್ದಿಗಳು

vertical

Latest News

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

newsics.com ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ...
- Advertisement -
error: Content is protected !!