Tuesday, August 9, 2022

ಮಾಸ್ಕ್ ನೊಳಗೆ ಚಿನ್ನ ಕಳ್ಳ ಸಾಗಾಟ: ಕೇರಳದಲ್ಲಿ ಭಟ್ಕಳ ವ್ಯಕ್ತಿಯ ಸೆರೆ

Follow Us

ಕರಿಪುರಂ: ಕೇರಳದ ಕರಿಪುರಂ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ವ್ಯಕ್ತಿಯನ್ನು ಕರ್ನಾಟಕದ ಭಟ್ಕಳ ನಿವಾಸಿ ಎಂದು ಗುರುತಿಸಲಾಗಿದೆ.

ಆರೋಪಿ ಮಾಸ್ಕ್ ನೊಳಗೆ ಚಿನ್ನ ಅಡಗಿಸಿ ಕಳ್ಳ ಸಾಗಾಟ ಮಾಡಲು ಯತ್ನಿಸಿದ್ದ ಎಂದು ವರದಿಯಾಗಿದೆ. ಎರಡು ಲಕ್ಷ ರೂಪಾಯಿ ಮೌಲ್ಯದ ಚಿನ್ನ ವಶಪಡಿಸಿಕೊಳ್ಳಲಾಗಿದೆ.

ಇದುವರೆಗೆ ಚಿನ್ನದ ಮಾಸ್ಕ್ ಬಗ್ಗೆ  ವರದಿಯಾಗಿತ್ತು. ಇದೀಗ ಮಾಸ್ಕ್ ನಲ್ಲಿ ಕೂಡ ಚಿನ್ನ ಕಳ್ಳ ಸಾಗಾಟ ಆರಂಭವಾಗಿದೆ.

 

ಮತ್ತಷ್ಟು ಸುದ್ದಿಗಳು

vertical

Latest News

ಮಹಿಳೆಯರ ಎದುರು ಬೆತ್ತಲಾಗುತ್ತಿದ್ದ ವ್ಯಕ್ತಿಯ ಸಜೀವ ದಹನಕ್ಕೆ ಯತ್ನ, ಸ್ಥಿತಿ ಗಂಭೀರ

newsics.com ಬೆತುಲ್(ಮಧ್ಯಪ್ರದೇಶ): ಮಹಿಳೆಯರು ಮತ್ತು ಯುವತಿಯರ ಎದುರು ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಊರಿನ ಜನರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಆತನ ಪರಿಸ್ಥಿತಿ ಚಿಂತಾಜನಕವಾಗಿದೆ. ಈ‌...

ಹಾವಿಗೆ ಹಾಲಲ್ಲ, ರಕ್ತಾಭಿಷೇಕ!

newsics.com ವಿಜಯನಗರ: ಶ್ರಾವಣ ಮಾಸದ ಎರಡನೇ ಭಾನುವಾರ ನಾಗರ ಹುತ್ತಕ್ಕೆ ಪೂಜೆ ಮಾಡಿ ರಕ್ತಾಭಿಷೇಕ ಮಾಡುವ ವಿಶೇಷ ಆಚರಣೆ ವಿಜಯನಗರದ ಕೂಡ್ಲಿಗಿ ತಾಲೂಕಿನ ಬತ್ತನ ಹಳ್ಳಿಯಲ್ಲಿದೆ. ಕೊರಚ ಮತ್ತು‌ ಕೊರಮ ಸಮುದಾಯದ ಜನರು ನಾಗರ ಪಂಚಮಿ...

ಯಾವುದೇ ಕಾರಣಕ್ಕೂ ಆಧಾರ್ ಒಟಿಪಿ ಶೇರ್ ಮಾಡಬೇಡಿ: ಸರ್ಕಾರದ ಎಚ್ಚರಿಕೆ

newsics.com ಬೆಂಗಳೂರು: ಆಧಾರ್ ಒಟಿಪಿ, ವೈಯಕ್ತಿಕ ಕಾರ್ಡ್ ವಿವರಗಳನ್ನು ಬಹಿರಂಗಪಡಿಸಬಾರದು ಎಂದು ಸರ್ಕಾರ ಎಚ್ಚರಿಸಿದೆ. ನಿಮ್ಮ ಆಧಾರ್ ಒಟಿಪಿಯನ್ನು ಕೇಳಿ ನಿಮಗೆ ಎಂದಿಗೂ ಕರೆ, SMS ಅಥವಾ ಇಮೇಲ್ ಬರುವುದಿಲ್ಲ ಎಂದು ಆಧಾರ್ ಕಾರ್ಡ್ ಸುರಕ್ಷತೆ...
- Advertisement -
error: Content is protected !!