Monday, July 4, 2022

ಚಿನ್ನ ಕಳ್ಳಸಾಗಣೆ; ದೆಹಲಿ ವಿಮಾನ ನಿಲ್ದಾಣದಲ್ಲಿ ಇಬ್ಬರ ಬಂಧನ

Follow Us

ನವದೆಹಲಿ: ಕೇರಳ ವಿಮಾನ ನಿಲ್ದಾಣದಲ್ಲಿ ಕಳೆದ ತಿಂಗಳು ನಡೆದ ಮಾದರಿಯಲ್ಲೇ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಚಿನ್ನ ಕಳ್ಳಸಾಗಣೆ ನಡೆದಿದೆ.
ಈ ಸಂಬಂಧ ರಾಜಸ್ಥಾನ ಮೂಲದ ಇಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಬಂಧಿತರು ಸೌದಿ ಅರೇಬಿಯಾ ರಾಜಧಾನಿ ರಿಯಾದ್‌ನಿಂದ ಮರಳಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಗಳಿಂದ ₹26 ಲಕ್ಷ ಮೌಲ್ಯದ ಚಿನ್ನವನ್ನು ಗುರುವಾರ ವಶಪಡಿಸಿಕೊಂಡಿದ್ದಾರೆ. ಗುರುವಾರ ಮುಂಜಾನೆ ಈ ಕಾರ್ಯಾಚರಣೆ ನಡೆದಿದೆ. 26 ಲಕ್ಷ ರೂ. ಮೌಲ್ಯದ 466 ಗ್ರಾಂ ಚಿನ್ನವನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದೇವೆ. ಆರೋಪಿಗಳು ರಿಯಾದ್‌ನಿಂದ ಭಾರತಕ್ಕೆ ಮರಳಿದ್ದರು ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!