ಕಣ್ಣೂರು, ಕೇರಳ: ಕೊರೋನಾದಿಂದ ಕೊಲ್ಲಿ ರಾಷ್ಟ್ರಗಳಲ್ಲಿ ಸಂಕಷ್ಟಕ್ಕೀಡಾಗಿರುವ ಕೇರಳಿಯರನ್ನು ಸ್ವಂತ ಊರಿಗೆ ಕಳುಹಿಸಿಕೊಡಲು ದುಬೈ ಮತ್ತು ಇತರ ಪ್ರದೇಶಗಳಲ್ಲಿರುವ ಸ್ವಯಂ ಸೇವಾ ಸಂಘಟನೆಗಳು ಚಾರ್ಟರ್ ವಿಮಾನದ ವ್ಯವಸ್ಥೆ ಮಾಡುತ್ತಿವೆ. ಈ ವಿಮಾನದಲ್ಲಿ ಹೆಚ್ಚಿನ ಸೀಟುಗಳನ್ನು ಈ ಸ್ವಯಂ ಸೇವಾ ಸಂಘಟನೆಗಳು ಬುಕ್ ಮಾಡುತ್ತಿದ್ದರೂ ಕೆಲವು ಸೀಟುಗಳನ್ನು ವಿಮಾನ ಯಾನ ಸಂಸ್ಥೆ ನೇರವಾಗಿ ಪ್ರಯಾಣಿಕರಿಗೆ ನೀಡುತ್ತಿದೆ. ಇದೀಗ ಇಂತಹ ವಿಶೇಷ ವಿಮಾನದಲ್ಲಿ ಕೂಡ ಚಿನ್ನ ಕಳ್ಳ ಸಾಗಾಟ ಪ್ರಕರಣವನ್ನು ಕಸ್ಟಂಸ್ ಇಲಾಖೆ ಪತ್ತೆ ಹಚ್ಚಿದೆ. ಕೇರಳದ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಚಿನ್ನವನ್ನು ಪೇಸ್ಟ್ ನ ರೂಪದಲ್ಲಿ ಸಾಗಿಸಲು ಯತ್ನಿಸಿದ ಒರ್ವ ಆರೋಪಿಯನ್ನು ಬಂಧಿಸಲಾಗಿದೆ. ಆರು ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಇದು ಚಿನ್ನ ಕಳ್ಳ ಸಾಗಾಟದ ಎರಡನೇ ಪ್ರಕರಣವಾಗಿದೆ. ಕಳೆದ ವಾರ 20 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು.
ಮತ್ತಷ್ಟು ಸುದ್ದಿಗಳು
2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ ಮೋದಿ
newsics.comಕೋಲ್ಕತಾ: ಪಶ್ಚಿಮ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ಮೋದಿ ಹಾಗೂ ಬೆಂಗಾವಲು ಪಡೆ ತೆರಳುತ್ತಿದ್ದ...
ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ
newsics.comನವದೆಹಲಿ: ಕುರಾನ್ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...
ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ ಸಾವು
newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್ಗಳ ಪೈಕಿ 34,58,996 ಮಂದಿಗೆ ಕೊರೋನಾ...
ಕುಂಭ ಮೇಳದ ಬಗ್ಗೆ ವಿವಾದಾತ್ಮಕ ಟ್ವೀಟ್ ಮಾಡಿದ ರಾಂ ಗೋಪಾಲ್ ವರ್ಮಾ
newsics.com
ಹೈದರಾಬಾದ್: ಖ್ಯಾತ ಚಿತ್ರ ನಿರ್ದೇಶಕ ರಾಂ ಗೋಪಾಲ್ ವರ್ಮಾ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭ ಮೇಳದ ಕುರಿತು ವಿವಾದಾತ್ಮಕ ಟ್ವೀಟ್ ಮಾಡಿದ್ದಾರೆ.
ಭಕ್ತರಿಂದ ತುಂಬಿ ತುಳುಕುತ್ತಿರುವ ಹರಿದ್ವಾರದ ಫೋಟೋವನ್ನು ಅವರು ಶೇರ್ ಮಾಡಿದ್ದಾರೆ. 'ಗುಡ್ ಬೈ...
24 ಗಂಟೆಗಳ ಕಾಲ ಚುನಾವಣಾ ಪ್ರಚಾರ ಮಾಡದಂತೆ ಮಮತಾಗೆ ನಿರ್ಬಂಧ
newsics.com
ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಚುನಾವಣಾ ಆಯೋಗ ಒಂದು ದಿನದ ನಿರ್ಬಂಧ ವಿಧಿಸಿದೆ. 24 ಗಂಟೆಗಳ ಕಾಲ ಯಾವುದೇ ಚುನಾವಣೆ ಪ್ರಚಾರ ಮಾಡದಂತೆ ನಿರ್ಬಂಧ ಹೇರಲಾಗಿದೆ.
ಮಮತಾ ಅವರು ಚುನಾವಣಾ ನೀತಿ...
ವಿಚಾರಣೆಗೆ ಹಾಜರಾಗಲು ಅನಿಲ್ ದೇಶ್ ಮುಖ್ ಗೆ ಸಿಬಿಐ ಸೂಚನೆ
newsics.com
ಮುಂಬೈ: ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಆದೇಶ ನೀಡಿದೆ.
ಬುಧವಾರ ವಿಚಾರಣೆ ಎದುರಿಸುವಂತೆ ಸಿಬಿಐ ಸೂಚಿಸಿದೆ.
ಪ್ರತಿ ತಿಂಗಳು ನೂರು ಕೋಟಿ ರೂಪಾಯಿ...
ಎರಡು ತಾಸು ಕಡಿಮೆ ವಿಮಾನಯಾನದಲ್ಲಿ ಊಟ ಪೂರೈಕೆ ಇಲ್ಲ
newsics.com
ನವದೆಹಲಿ: ಮಾರಕ ಕೊರೋನಾ ವಿಮಾನದಲ್ಲಿ ಊಟದ ಮೇಲೆ ಕರಿ ನೆರಳು ಬೀರಿದೆ. ಎರಡು ತಾಸಿಗಿಂತ ಕಡಿಮೆ ಯಾನದ ವೇಳೆ ಊಟ ಪೂರೈಕೆ ಸ್ಥಗಿತ ಗೊಳಿಸುವಂತೆ ನಾಗರಿಕ ವಿಮಾನ ಯಾನ ಇಲಾಖೆ ಸೂಚನೆ ನೀಡಿದೆ.
ಇದಕ್ಕಿಂತ...
ಕಣಿವೆಗೆ ಬಿದ್ದ ಬಸ್, ಐವರ ಸಾವು
newsics.com
ಶ್ರೀನಗರ: ಜಮ್ಮು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಬಸ್ ವೊಂದು ಕಂದಕಕ್ಕೆ ಬಿದ್ದ ಪರಿಣಾಮ ಐವರು ಮೃತಪಟ್ಟಿದ್ದಾರೆ. ದೋಡಾದಿಂದ ಕಹಾರಕ್ಕೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.
ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ರಕ್ಷಣಾ...
Latest News
2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ ಮೋದಿ
newsics.comಕೋಲ್ಕತಾ: ಪಶ್ಚಿಮ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...
Home
ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ
NEWSICS -
newsics.comನವದೆಹಲಿ: ಕುರಾನ್ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...
Home
ದೋಣಿ ಮುಳುಗಿ 34 ವಲಸಿಗರ ಸಾವು
NEWSICS -
newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...