Thursday, December 9, 2021

ಅಮಿತ್ ಷಾ ಕೋಲ್ಕತ್ತ ಸಮಾವೇಶದಲ್ಲೂ ‘ಗೋಲಿ ಮಾರೋ’ ಘೋಷಣೆ

Follow Us

ಕೋಲ್ಕತ್ತ: ಕೇಂದ್ರ ಗೃಹಸಚಿವ ಅಮಿತ್ ಷಾ ಅವರ ಕೋಲ್ಕತ್ತ ಸಮಾವೇಶಕ್ಕೂ ಗೋಲಿ ಮಾರೋ ಘೋಷಣೆಯ ಬಿಸಿ ತಟ್ಟಿದೆ.
ಸಮಾವೇಶದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಒಂದಷ್ಟು ಜನರ ಗುಂಪು ಹೀಗೆ ಗೋಲಿ ಮಾರೋ (ದೇಶದ್ರೋಹಿಗಳಿಗೆ ಗುಂಡಿಕ್ಕಿ) ಎಂದು ಕೂಗುತ್ತ ಹೋಗಿದೆ. ಶಾಹಿದ್​ ಮಿನಾರ್​ ಮೈದಾನಕ್ಕೆ ತೆರಳುತ್ತಿದ್ದ ಈ ಗುಂಪಿನಲ್ಲಿದ್ದವರ ಕೈಯಲ್ಲಿ ಬಿಜೆಪಿ ಬಾವುಟವಿತ್ತು.
ಪರವಾನಗಿ ಇರುವ ಗನ್​ ಹೊಂದಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದು ಪ್ರಶ್ನಿಸಿದಾಗ, ತಾನೊಬ್ಬ ಬಿಜೆಪಿ ಬೆಂಬಲಿಗ ಎಂದು ಹೇಳಿಕೊಂಡಿದ್ದ. ಅದಾದ ಕೆಲವೇ ಕ್ಷಣಗಳಲ್ಲಿ ಕೆಲವರು ರ‍್ಯಾಲಿಯಲ್ಲಿ ಗೋಲಿ ಮಾರೋ..ಘೋಷಣೆ ಕೂಗಿದ್ದಾಗಿ ವರದಿಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!