ಮಹಾಂತ ನೃತ್ಯ ಗೋಪಾಲ್ ದಾಸ್ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ

newsics.com ಲಖನೌ: ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲ್ ದಾಸ್ ಅವರ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ಎಂದು ಇಲ್ಲಿನ ಮೇದಂತಾ ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆ.ಹಿರಿಯ ವೈದ್ಯ ಕೇಶವ್ ಪ್ರಸಾದ್ ಮೌರ್ಯ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದ್ದು, ಮಹಾಂತ ನೃತ್ಯ ಗೋಪಾಲ್ ದಾಸ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದ್ದಾರೆ.ಮಂಗಳವಾರ (ನ.10) ಮಹಾಂತ ನೃತ್ಯ ಗೋಪಾಲ್ ದಾಸ್ ಡಯಾಲಿಸಿಸ್ ಮಾಡಲಾಯಿತು. ಅವರ ಸ್ಥಿತಿ ಗಂಭೀರವಾಗಿದ್ದರೂ, ಚಿಂತಾಜನಕ ಸ್ಥಿತಿಯಲ್ಲಿಲ್ಲ ಎಂದು ಆಸ್ಪತ್ರೆಯ … Continue reading ಮಹಾಂತ ನೃತ್ಯ ಗೋಪಾಲ್ ದಾಸ್ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ