Friday, September 30, 2022

ಖ್ಯಾತ ಉರ್ದು ವಿಮರ್ಶಕ ಪ್ರೊ. ಗೋಪಿಚಂದ್​ ನಾರಂಗ್​​ ಇನ್ನಿಲ್ಲ

Follow Us

newsics.com

ಅಮೆರಿಕ : ಪ್ರಖ್ಯಾತ ಉರ್ದು ಸಾಹಿತಿ, ವಿಮರ್ಶಕ, ಭಾಷಾ ಶಾಸ್ತ್ರಜ್ಞ ಹಾಗೂ ಸಿದ್ಧಾಂತಿ ಪ್ರೊ. ಗೋಪಿಚಂದ್​ ನಾರಂಗ್​​ ಬುಧವಾರ ನಿಧನರಾಗಿದ್ದಾರೆ. ಗೋಪಿಚಂದ್​​ಗೆ 91 ವರ್ಷ ವಯಸ್ಸಾಗಿತ್ತು. ಪುತ್ರನೊಂದಿಗೆ ಗೋಪಿಚಂದ್​ ನಾರಂಗ್​ ಅಮೆರಿಕದಲ್ಲಿ ನೆಲೆಸಿದ್ದರು.

ಗೋಪಿಚಂದ್​ ನಾರಂಗ್​​ರ ಸಾಹಿತ್ಯಗಳಿಗೆ ಭಾರತ ಹಾಗೂ ಪಾಕಿಸ್ತಾನಗಳೆರಡೂ ದೇಶಗಳಿಂದ ಗೌರವ ದಕ್ಕಿದೆ. ಪಾಕಿಸ್ತಾನದ ಸರ್ಕಾರವು ಇವರಿಗೆ ಪ್ರತಿಷ್ಠಿತ ಸಿತಾರಾ ಇ ಇಮ್ತಿಯಾಜ್​ ನೀಡಿ ಗೌರವಿಸಿದ್ದರೆ ಭಾರತ ಸರ್ಕಾರವು ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಗಳನ್ನು ನೀಡಿದೆ.

ಪೃಥ್ವಿ-II ಕ್ಷಿಪಣಿ ಪರೀಕ್ಷೆ ಯಶಸ್ವಿ

ಮತ್ತಷ್ಟು ಸುದ್ದಿಗಳು

vertical

Latest News

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ...

ಬೆಕ್ಕು ಕಚ್ಚಿದೆ ಎಂದು ಚಿಕಿತ್ಸೆಗೆ ಹೋದ್ರೆ ಬೀದಿ ನಾಯಿಯೂ ಕಚ್ಚಿತು!

newsics.com ಕೇರಳ: ಬೆಕ್ಕು ಕಚ್ಚಿದ್ದರಿಂದ ಆ್ಯಂಟಿ ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು ಹೋಗಿದ್ದ ಮಹಿಳೆಯೊಬ್ಬರಿಗೆ ಆರೋಗ್ಯ ಕೇಂದ್ರದಲ್ಲೇ ಬೀದಿ ನಾಯಿಯೊಂದು ಕಚ್ಚಿದೆ. ಕೇರಳದ ತಿರುವನಂತಪುರಂನಲ್ಲಿ ಈ ಘಟನೆ ನಡೆದಿದೆ. ವಿಜಿಂಜಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಬೆಳಗ್ಗೆ...

RTO ಚೆಕ್‌ ಪೋಸ್ಟ್‌ಗಳ ಮೇಲೆ ಏಕಾಏಕಿ ಲೋಕಾಯುಕ್ತರ ದಾಳಿ!

newsics.com ಬೆಂಗಳೂರು: ರಾಜ್ಯದ ಹಲವು RTO ಚೆಕ್‌ ಪೋಸ್ಟ್‌ಗಳ ಮೇಲೆ ಬೆಳ್ಳಂ ಬೆಳಗ್ಗೆ ಏಕಾಏಕಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಾಹನ ಸವಾರರಿಂದ ಸಂಗ್ರಹಿಸುವ ತೆರಿಗೆ ಹಣದ ವಸೂಲಿಯ ದೂರಿನ ಹಿನ್ನಲೆಯಲ್ಲಿ ರಾಜ್ಯದ ಹಲವು ಕಡೆಯಲ್ಲಿ...
- Advertisement -
error: Content is protected !!