Monday, October 3, 2022

ಕೇಂದ್ರದಿಂದ 2 ಲಕ್ಷ ಕೋಟಿ ರೂ.ಗಳ ಪಿ ಎಲ್ ಐ ಯೋಜನೆಗೆ ಅನುಮೋದನೆ

Follow Us

NEWSICS.COM

ನವದೆಹಲಿ: ದೇಶೀಯ  ಉತ್ಪಾದನೆಯನ್ನು ಹೆಚ್ಚಿಸುವ ಸಲುವಾಗಿ 10 ವಲಯಗಳಿಗೆ 2 ಲಕ್ಷ ಕೋಟಿ ರೂ.ಗಳ ಪಿ ಎಲ್ ಐ ಯೋಜನೆಗೆ ಕೇಂದ್ರ ಸಚಿವ ಸಂಪುಟ ಇಂದು ( ನ.11) ಅನುಮೋದನೆ ನೀಡಿದೆ.

ಈ ಕುರಿತು ಮಾಹಿತಿ ನೀಡಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಪಿಎಲ್ಐ ಯೋಜನೆ ಭಾರತದ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲು ಮತ್ತು ರಫ್ತು ಹೆಚ್ಚಿಸಲು ಸಹಾಯಕವಾಗಿದೆ. ಭಾರತೀಯ ತಯಾರಕರನ್ನು ಜಾಗತಿಕವಾಗಿ ಸ್ಪರ್ಧಿಸುವಂತೆ ಮಾಡಿ ಹೂಡಿಕೆಯನ್ನು ಆಕರ್ಷಿಸುತ್ತದೆ ಎಂದು ಹೇಳಿದ್ದಾರೆ.

ರಸಾಯನಶಾಸ್ತ್ರ ಸೆಲ್ ಬ್ಯಾಟರಿ, ಎಲೆಕ್ಟ್ರಾನಿಕ್ ಉತ್ಪನ್ನಗಳು, ವಾಹನಗಳು, ಆಟೋ ಘಟಕಗಳು, ಫಾರ್ಮಾ, ಟೆಲಿಕಾಂ ಮತ್ತು ನೆಟ್‌ವರ್ಕಿಂಗ್ ಉತ್ಪನ್ನಗಳು, ಜವಳಿ, ಆಹಾರ ಉತ್ಪನ್ನಗಳು ಸೇರಿದಂತೆ ಉಕ್ಕಿನ ಕ್ಷೇತ್ರದಲ್ಲಿನ ಅಭಿವೃದ್ಧಿಗೆ ಈ ಯೋಜನೆ ತರಲಾಗಿದೆ ಎಂದರು.

ಅರ್ನಾಬ್’ಗೆ ಸುಪ್ರೀಂ ಜಾಮೀನು

ಅಯೋಧ್ಯೆ ದೀಪೋತ್ಸವ : ಒಂದು ದಿನ ಮಾತ್ರ ಪ್ರದರ್ಶನ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!