newsics.com
ನವದೆಹಲಿ: ಅಡುಗೆ ಅನಿಲ ಸಬ್ಸಿಡಿ ಮುಂದುವರಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಸಂಸತ್ತಿಗೆ ಕೇಂದ್ರ ಸರ್ಕಾರ ತಿಳಿಸಿದೆ.
ಬಿಪಿಸಿಎಲ್ ಖಾಸಗೀಕರಣಕ್ಕೆ ಹಣಕಾಸು ಬಿಡ್ ಗಳನ್ನು ಆಹ್ವಾನಿಸುವ ಮುನ್ನ ಈ ಬಗ್ಗೆ ತೀರ್ಮಾನಿಸಲಾಗುವುದು. ಸಬ್ಸಿಡಿ ವಿಷಯದಲ್ಲಿ ನಿರ್ಧರಿಸುವಾಗ ಬಿಪಿಸಿಎಲ್ ನ ಎಲ್ ಪಿಜಿ ಗ್ರಾಹಕರ ಹಿತಾಸಕ್ತಿಯನ್ನು ಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್ ಲೋಕಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಬಿಪಿಸಿಎಲ್ ನ ಎಲ್ ಪಿಜಿ ಗ್ಯಾಸ್ ಗ್ರಾಹಕರ ಹಿತಾಸಕ್ತಿಯನ್ನು ಪರಿಗಣಿಸಿ, ಆರ್ಥಿಕ ಬಿಡ್ ಗಳನ್ನು ಆಹ್ವಾನಿಸುವ ಮುನ್ನ ಅಡುಗೆ ಅನಿಲ ಸಬ್ಸಿಡಿ ಮುಂದುವರಿಸುವ ವಿಚಾರವನ್ನು ಪರಿಗಣಿಸಲಾಗುವುದು ಎಂದು ಠಾಕೂರ್ ಹೇಳಿದ್ದಾರೆ.
ರಾಜ್ಯದಲ್ಲಿ ಸೆ.30 ರವರೆಗೆ ಶಾಲಾ ಕಾಲೇಜು ಆರಂಭವಿಲ್ಲ
ಕೆರೆಯಲ್ಲಿ ಆಟವಾಡುತ್ತಿದ್ದ ಅಕ್ಕ, ತಮ್ಮ ನೀರುಪಾಲು
ದೊಡ್ಡಕೆರೆ ಒಡೆದು 500 ಎಕರೆಗೂ ಹೆಚ್ಚು ಕೃಷಿ ಭೂಮಿ ಜಲಾವೃತ
2 ಸಾವಿರ ಮುಖಬೆಲೆಯ ನೋಟು ಮುದ್ರಣ ಸ್ಥಗಿತವಿಲ್ಲ
ನಿದ್ರೆ ಮಾಡಲು ಬಿಡುತ್ತಿಲ್ಲ ಕೋವಿಡ್ ಸೋಮ್ನಿಯಾ!