Monday, September 27, 2021

ಬೆಳೆಹಾನಿ: ಕೇಂದ್ರದಿಂದ ರಾಜ್ಯಕ್ಕೆ 629.03 ಕೋಟಿ ರೂ.ಪರಿಹಾರ ಘೋಷಣೆ

Follow Us

newsics.com
ನವದೆಹಲಿ: ಕಳೆದ ವರ್ಷ ಸುರಿದ  ಭಾರೀ ಮಳೆಯಿಂದ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರದಲ್ಲಿ ಅಪಾರ ಹಾನಿ ಉಂಟಾಗಿದೆ.

ಹೀಗಾಗಿ ರಾಜ್ಯ ವಿಪತ್ತು ಪರಿಹಾರ ನಿಧಿ ( SDRF) ಅಡಿಯಲ್ಲಿ ಕೇಂದ್ರಸರ್ಕಾರದಿಂದ ನೆರೆ ಪರಿಹಾರ ಹಣ ಘೋಷಿಸಲಾಗಿದೆ.

ರಾಜ್ಯಕ್ಕೆ 629.03 ಕೋಟಿ ರೂ. ಹಾಗೂ ಮಹಾರಾಷ್ಟ್ರಕ್ಕೆ 701.00 ಕೋಟಿ ರೂ. ಬಿಡುಗಡೆಗೆ ಕೇಂದ್ರ ಸರ್ಕಾರ ಅನುಮತಿಸಿದೆ. ದೇಶದ ರೈತರ ಹಿತ ಕಾಪಾಡಲು ಕೇಂದ್ರ‌ ಸರ್ಕಾರ ಸಿದ್ಧವಾಗಿದೆ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಟ್ವೀಟ್ ಮೂಲಕ ತಿಳಿಸಿದ್ದಾರೆ.

 

 

ಮತ್ತಷ್ಟು ಸುದ್ದಿಗಳು

Latest News

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ: ಇಬ್ಬರು ಟೆಕ್ಕಿಗಳ ಸಾವು

newsics.com ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಟೆಕ್ಕಿಗಳು ಅಸುನೀಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಫೇಸ್ 1 ಹಾಗೂ ಫೇಸ್ 2 ಬೆಸೆಯುವ ಲಿಂಕ್...

ಹೊಸ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ

newsics.com ನವದೆಹಲಿ: ಪ್ರಧಾನಿ ನರೇಂದ್ರ‌ ಮೋದಿ ಭಾನುವಾರ ರಾತ್ರಿ ಹೊಸ ಸಂಸತ್‌ ಕಟ್ಟಡದ‌ ನಿರ್ಮಾಣ ಸ್ಥಳಕ್ಕೆ ದಿಢೀರ್ ಭೇಟಿ‌ ನೀಡಿದರು. ಅಮೆರಿಕದಿಂದ ಹಿಂದಿರುಗಿ 24 ಗಂಟೆಗಿಂತಲೂ ಮುಂಚೆ ಪ್ರಧಾನಿ ಮೋದಿ ಭಾನುವಾರ ರಾತ್ರಿ 8: 45...

ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್’ಗೆ 54 ರನ್’ಗಳ ಭರ್ಜರಿ ಜಯ

newsics.com ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಲ್ ಪಂದ್ಯದಲ್ಲಿ 54 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್...
- Advertisement -
error: Content is protected !!