Monday, November 29, 2021

ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇಕಡ 4 ಹೆಚ್ಚಳ

Follow Us

ನವದೆಹಲಿ:  ಕೇಂದ್ರ ಸರ್ಕಾರ ತನ್ನ 48 ಲಕ್ಷ ನೌಕರರಿಗೆ ಮತ್ತು 68 ಲಕ್ಷ ಪಿಂಚಣಿದಾರರಿಗೆ ಸಿಹಿ ಸುದ್ದಿ  ನೀಡಿದೆ, ನೌಕರರ ಮತ್ತ ಪಿಂಚಣಿದಾರರ ತುಟ್ಟಿ ಭತ್ಯೆಯನ್ನು ಶೇಕಡ 4 ಹೆಚ್ಚಳ ಮಾಡಿದೆ. ಈ ವರ್ಷದ ಜನವರಿಯಿಂದಲೇ ಇದು ಜಾರಿಗೆ ಬರಲಿದೆ. ಹಣದುಬ್ಬರ ಹೆಚ್ಚಳದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿದೆ. ಇದೇ ವೇಳೆ, ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವ ಪಿಯೂಷ್ ಗೋಯಲ್, ರೈಲ್ವೇ  ಮುಂಗಡ ಟಿಕೇಟ್ ಕಾದಿರಿಸುವಿಕೆಯಲ್ಲಿ ಖಾಸಗಿ ಏಜೆಂಟ್ ರ್ ಗಳ ನ್ನು ತೆಗೆದು ಹಾಕುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು  ತಿಳಿಸಿದ್ದಾರೆ. ಎಲ್ಲರ ಬಳಿಯೂ  ಸ್ಮಾರ್ಟ್ ಪೋನ್ ಗಳಿದ್ದು, ಏಜೆಂಟ್ ಅನಗತ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

ಮಹಿಳಾ ಸಂಸದರೊಂದಿಗೆ ಸೆಲ್ಫಿ ಶೇರ್ ಮಾಡಿ ಲೋಕಸಭೆ ಆಕರ್ಷಕ ಸ್ಥಳ ಎಂದ ಶಶಿ ತರೂರ್, ಕ್ಷಮೆಯಾಚನೆ

newsics.com ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್, ಆರು ಮಹಿಳಾ ಸಂಸದರೊಂದಿಗೆ ತೆಗೆದ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. "ಲೋಕಸಭೆಯು ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ?"...

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...
- Advertisement -
error: Content is protected !!