Saturday, November 27, 2021

ನವದೆಹಲಿಯಲ್ಲಿ ಸರ್ಕಾರಿ ಕಚೇರಿಗಳ ಸ್ಥಗಿತ?

Follow Us



 ನವದೆಹಲಿ; ಕೊರೋನಾ ವೈರಸ್ ಸೋಂಕು  ಹರಡುವುದನ್ನು ತಡೆಯುವ ಸಲುವಾಗಿ ದೆಹಲಿ ಸರ್ಕಾರಿ ಕಚೇರಿಗಳನ್ನು ಒಂದು ವಾರಗಳ ಸ್ಥಗಿತಗೊಳಿಸುವ ಪ್ರ್ತಾವನೆಯನ್ನು ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಲೆಫ್ಟಿನೆಂಟ್ ಗವರ್ನರ್ ಮುಂದಿಟ್ಟಿದ್ದಾರೆ. ಇಂದು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರನ್ನು ಭೇಟಿ ಮಾಡಿದ ಕೇಜ್ರೀವಾಲ್ ಈ ಕುರಿತು ಚರ್ಚಿಸಿದ್ದಾರೆ. ಇದು ತುರ್ತು ಅವಶ್ಯಕತೆಯಾದ ಆಹಾರ ಪೂರೈಕೆ, ಆರೋಗ್ಯ , ಅಗ್ನಿ ಶಾಮಕ ದಳದಂತಹ ಕಚೇರಿಗಳನ್ನು ಹೊರತುಪಡಿಸಿ ಉಳಿದೆಲ್ಲಾ ಕಚೇರಿಗಳನ್ನು ಸ್ಥಗಿತಗೊಳಿಸುವ ಪ್ರಸ್ತಾವನೆಯನ್ನು ಒಳಗೊಂಡಿದೆ. 



ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!