Saturday, July 31, 2021

ಎಲ್ ಐಸಿಯಲ್ಲಿನ ಸರ್ಕಾರಿ ಪಾಲು ಮಾರಾಟಕ್ಕೆ ನಿರ್ಧಾರ

Follow Us

ನವದೆಹಲಿ:  ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರ ಭಾರತೀಯ ಜೀವ ವಿಮಾ ನಿಗಮದಲ್ಲಿ ತಾನು ಹೊಂದಿರುವ ಪಾಲನ್ನು ಮಾರಾಟ ಮಾಡಲು ನಿರ್ಧರಿಸಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಮುಂಗಡ ಪತ್ರ ಮಂಡನೆ ಸಂದರ್ಭದಲ್ಲಿ ಇದನ್ನು ಪ್ರಕಟಿಸಿದ್ದಾರೆ. ಇದು ಭಾರತೀಯ ಜೀವ ವಿಮಾ ನಿಗಮದ ಖಾಸಗೀಕರಣದ ಮೊದಲ ಪ್ರಕ್ರಿಯೆ ಎಂದು ವಿಶ್ಲೇಷಿಸಲಾಗುತ್ತಿದೆ.

ಮತ್ತಷ್ಟು ಸುದ್ದಿಗಳು

Latest News

‘ಅಕ್ಕಿನೇನಿ’ ಕೈಬಿಟ್ಟ ನಟಿ ಸಮಂತಾ!

newsics.com ಹೈದರಾಬಾದ್: ತಮಿಳು, ತೆಲುಗು ನಟಿ ಸಮಂತಾ ತಮ್ಮ ಹೆಸರಿನ ಮುಂದೆ ಇದ್ದ ಅಕ್ಕಿನೇನಿ ಹೆಸರನ್ನು ತೆಗೆದಿದ್ದಾರೆ. ಟ್ವಿಟರ್ ಮತ್ತು ಇನ್ಸ್ಟಾಗ್ರಾಂ ಖಾತೆಗಳಲ್ಲಿ‌ನ ಅಕ್ಕಿನೇನಿ ಹೆಸರನ್ನು ತೆಗೆದುಹಾಕಿದ್ದು, ಫೇಸ್ಬುಕ್ನಲ್ಲಿ...

ಜೈಲಿನ ಗೋಡೆ ಕುಸಿದು 22 ಕೈದಿಗಳಿಗೆ ಗಾಯ

newsics.com ಭೋಪಾಲ್(ಮಧ್ಯಪ್ರದೇಶ): ಭಾರೀ ಮಳೆ ಹಿನ್ನೆಲೆಯಲ್ಲಿ ಬೀಡ್ ಜಿಲ್ಲೆಯ ಕಾರಾಗೃಹದ ಗೋಡೆ ಕುಸಿದು 22 ಕೈದಿಗಳು ಗಂಭೀರ ಗಾಯಗೊಂಡಿದ್ದಾರೆ. ಶನಿವಾರ ಬೆಳಗ್ಗೆ 5.10ರ ಸುಮಾರಿಗೆ ಈ ಘಟನೆ ನಡೆದಿದೆ. ಕಾರಾಗೃಹದ ನಂ.6ನೇ ಕೊಠಡಿಯ ಗೋಡೆ ಕುಸಿದಿದ್ದು,...

ಗಾಳಿಯ ರಭಸಕ್ಕೆ ಕಾಲೇಜಿನ ಗೇಟ್ ಬಿದ್ದು ಬಾಲಕ ಸಾವು

newsics.com ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಆರ್.ಡಿ. ಕಾಲೇಜಿನ ಮುಖ್ಯ ಗೇಟ್ ಬಿದ್ದು 10 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಪಟ್ಟಣದ ಇಂದಿರಾನಗರ ನಿವಾಸಿ ಸುಫೀಯಾನ ರಾಜು ಮುಲ್ಲಾ ಮೃತಪಟ್ಟ ಬಾಲಕ. ಗೇಟ್ ಮುಂದೆ ರಾಜು ಮುಲ್ಲಾ...
- Advertisement -
error: Content is protected !!