Saturday, October 16, 2021

ಹುತಾತ್ಮರಾದ ಎಲ್ಲ 40 ಯೋಧರ ಮನೆಗೆ ಭೇಟಿ ನೀಡಿದ ದೇಶ ಪ್ರೇಮಿ

Follow Us

ಶ್ರೀನಗರ:  ಪುಲ್ವಾಮ ದಾಳಿಯ ಒಂದು ವರ್ಷದ ಹಿನ್ನೆಲೆಯಲ್ಲಿ ಶ್ರೀನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಲ್ಲ ಹುತಾತ್ಮ ಯೋಧರಿಗೆ ಪುಷ್ಪ ನಮನ ಸಲ್ಲಿಸಲಾಯಿತು.  ಈ ಸಂದರ್ಭದಲ್ಲಿ  ಮಹಾರಾಷ್ಟ್ರದ ಉಮೇಶ್ ಗೋಪಿನಾಥ್ ಜಾಧವ್ ವಿಶೇಷ ಅತಿಥಿಯಾಗಿ ಪಾಲ್ಗೊಂಡು ನಮನ ಸಲ್ಲಿಸಿದರು. ಪುಲ್ವಾಮ ದಾಳಿಯಲ್ಲಿ ಪ್ರಾಣ ತೆತ್ತ ಎಲ್ಲ ಯೋಧರ ಮನೆಗೆ ತೆರಳಿ ಅವರ ಕುಟುಂಬ ಸದಸ್ಯರನ್ನು ಉಮೇಶ್ ಭೇಟಿ ಮಾಡಿ ಸಾಂತ್ವನ ಹೇಳಿದ್ದರು. ಬರೋಬರಿ 61000 ಕಿಲೋ ಮೀಟರ್ ಪ್ರಯಾಣ ಬೆಳೆಸಿದ್ದರು.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 264 ಕೊರೋನಾ ಪ್ರಕರಣ ಪತ್ತೆ, 421 ಮಂದಿ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 264 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,83,133ಕ್ಕೆ ಏರಿಕೆಯಾಗಿದೆ. 421 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು...

ಲಸಿಕೆ ನೀಡಲು ಅಪಾಯಕಾರಿ ಬಿದಿರಿನ ಸೇತುವೆ ದಾಟಿದ ಆರೋಗ್ಯ ಕಾರ್ಯಕರ್ತ: ವಿಡಿಯೋ ವೈರಲ್

newsics.com ಅರುಣಾಚಲ ಪ್ರದೇಶ: ಇಲ್ಲಿನ ಆರೋಗ್ಯ ಕಾರ್ಯಕರ್ತರೊಬ್ಬರು ಜನರಿಗೆ ಕೋವಿಡ್ -19 ವಿರುದ್ಧ ಲಸಿಕೆ ನೀಡಲು ಬಿದಿರಿನ ಸೇತುವೆ ದಾಟಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅವರು ತಾತ್ಕಾಲಿಕವಾಗಿ ನಿರ್ಮಿಸಿದ ಅಪಾಯಕಾರಿ ಬಿದಿರಿನ ಸೇತುವೆ...

ಕಾಂಗ್ರೆಸ್‌ ನಾಯಕನ ಕೊಲೆ: ಪತ್ನಿಯ ಸ್ಥಿತಿ ಗಂಭೀರ

newsics.com ಜಾರ್ಖಂಡ್‌: ಕಾಂಗ್ರೆಸ್ ನಾಯಕನನ್ನು ದುಷ್ಕರ್ಮಿಗಳ ತಂಡ ಹೊಡೆದು ಕೊಂದಿರುವ ಘಟನೆ ಜಾರ್ಖಂಡ್‌ ನ ರಾಮ್ ಗಢದಲ್ಲಿ ನಡೆದಿದೆ. ರಾಮ್ ಗಢ ಜಿಲ್ಲಾ ಕಾಂಗ್ರೆಸ್‌ ನ ಮಾಜಿ ಪ್ರಧಾನ ಕಾರ್ಯದರ್ಶಿ ಕಮಲೇಶ್‌ ನಾರಾಯಣ ಶರ್ಮಾ...
- Advertisement -
error: Content is protected !!