ಶಬರಿಮಲೈ ಯಾತ್ರಿಕರಿಗೆ ಕೇರಳ ಸರ್ಕಾರದಿಂದ ಮಾರ್ಗಸೂಚಿ

newsics.com ತಿರುವನಂತಪುರಂ: ಶಬರಿಮಲೈನಲ್ಲಿ ನಡೆಯುವ ಮಂಡಲ-ಮಕರವಿಳಕ್ಕು ವರ್ಷದ ಕಾರ್ಯಕ್ರಮಕ್ಕೆ ತೆರಳುವ ಭಕ್ತಾದಿಗಳ ಆರೋಗ್ಯ ರಕ್ಷಣೆಗಾಗಿ ಹಾಗೂ ಸಾರ್ವಜಿನಕರ ಗಮನಕ್ಕೆ ಕೇರಳ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ.ಎಲ್ಲಾ ಯತ್ರಾರ್ಥಿಗಳು https://sabarimalaonline.org/ವೆಬ್‍ಸೈಟ್‍ನ ಪೋರ್ಟಲ್‍ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು. ಪ್ರತಿದಿನ ಒಂದು ಸಾವಿರ ಯಾತ್ರಾರ್ಥಿಗಳಿಗೆ ಮಾತ್ರ ಅವಕಾಶವಿದ್ದು, ವಾರಾಂತ್ಯದಲ್ಲಿ ಪ್ರತಿ ದಿನ ಎರಡು ಸಾವಿರ ಯಾತ್ರಾರ್ಥಿಗಳಿಗೆ ಅವಕಾಶ ಇರುತ್ತದೆ. ಮೊದಲು ನೋಂದಣಿ ಮಾಡಿಕೊಂಡವರಿಗೆ ಮೊದಲ ಆದ್ಯತೆ ಇರುತ್ತದೆ ಎಂದು ಸರ್ಕಾರ ಹೇಳಿದೆ.ಭೇಟಿ ನೀಡುವ 48 ಗಂಟೆ ಅವಧಿಯ ಮೊದಲು ಕೋವಿಡ್-19 ನೆಗೆಟಿವ್ ಪ್ರಮಾಣ … Continue reading ಶಬರಿಮಲೈ ಯಾತ್ರಿಕರಿಗೆ ಕೇರಳ ಸರ್ಕಾರದಿಂದ ಮಾರ್ಗಸೂಚಿ