Saturday, April 17, 2021

ರೈಲು ಪ್ರಯಾಣಿಕರಿಗೆ ಮಾರ್ಗದರ್ಶಿ ಸೂಚನೆ ಬಿಡುಗಡೆ

ನವದೆಹಲಿ:  ಲಾಕ್ ಡೌನ್ ಹಿನ್ನೆಲೆಯಲ್ಲಿ ಸೀಮಿತ ರೈಲು ಸಂಚಾರಕ್ಕೆ ನಿರ್ಧರಿಸಲಾಗಿದ್ದು, ಕೇಂದ್ರ ಗೃಹ ಇಲಾಖೆ ಪ್ರಯಾಣಿಕರಿಗೆ ಮಾರ್ಗದರ್ಶಿ ಸೂಚನೆಗಳನ್ನು ಬಿಡುಗಡೆ ಮಾಡಿದೆ. ಪ್ರಯಾಣದ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಪಾಡುವುದು ಅತ್ಯಗತ್ಯವಾಗಿದೆ. ಇದೇ ವೇಳೆ ಸೀಟು ಖಾತರಿಪಡಿಸಿದ ಪ್ರಯಾಣಿಕರಿಗೆ ಮಾತ್ರ ರೈಲು ನಿಲ್ದಾಣಕ್ಕೆ ಪ್ರವೇಶಿಸಲು ಅನುಮತಿ ನೀಡಲಾಗಿದೆ.  ಖಾತರಿಪಡಿಸಿದ  ಇ ಟಿಕೇಟ್ ಕರ್ಫ್ಯೂ ಪಾಸಾಗಿ ಪರಿಗಣಿಸಲಾಗುವುದು. ಸಾರಿಗೆ ನಿರ್ಬಂಧಿತ ಪ್ರದೇಶದಲ್ಲಿ ಇದನ್ನು ಅಧಿಕಾರಿಗಳಿಗೆ ತೋರಿಸಿದರೆ ಚಾಲಕ ಮತ್ತು ಪ್ರಯಾಣಿಕನಿಗೆ ರೈಲು ನಿಲ್ದಾಣಕ್ಕೆ ತೆರಳಲು ಅವಕಾಶ ನೀಡಲಾಗುವುದು.  ರೈಲು ನಿಲ್ದಾಣಕ್ಕೆ  ತೆರಳಲು ಪ್ರತ್ಯೇಕ ಪಾಸ್ ಪಡೆಯಬೇಕಾದ ಅಗತ್ಯ ಇಲ್ಲ. ಪ್ರಯಾಣಿಕರಿಗೆ ಶುಭ ಕೋರಲು   ಇತರರು ರೈಲು ನಿಲ್ದಾಣಕ್ಕೆ ಬರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!