newsics.com
ಮುಂಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಐಪಿಎಲ್ 2022ರ ಮೊದಲ ಕ್ವಾಲಿಫಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು 7 ವಿಕೆಟ್ಗಳಿಂದ ಭರ್ಜರಿ ಜಯ ಸಾಧಿಸಿ ಫೈನಲ್ಸ್ ಪ್ರವೇಶಿಸಿದೆ.
ರಾಜಸ್ಥಾನ್ ತಂಡ 20 ಓವರ್ ಗಳಲ್ಲಿ 6 ವಿಕೆಟ್ಗೆ 188 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ ಪಾಂಡ್ಯ ಪಡೆ 19.3 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 191 ರನ್ ಕಲೆಹಾಕುವ ಮೂಲಕ ವಿಜಯ ಸಾಧಿಸಿದೆ.
ಬಸ್ ನಿಲ್ದಾಣದಲ್ಲಿ ಮಗು ಸಿಕ್ಕ ಪ್ರಕರಣಕ್ಕೆ ಟ್ವಿಸ್ಟ್ : ತನಿಖೆಯಲ್ಲಿ ಬಯಲಾಯ್ತು ಅಕ್ರಮ ಸಂಬಂಧದ ಅಸಲಿಯತ್ತು