Tuesday, April 13, 2021

ಗುಂಡಿನ ಚಕಮಕಿ, ಎಸ್ಐ ಸಾವು, 4 ಶಂಕಿತ ನಕ್ಸಲರ ಹತ್ಯೆ

ರಾಯಪುರ: ಛತ್ತೀಸ್‌ಗಢದ ರಾಜನಂದನಗಾಂವ್ ಬಳಿ ಶನಿವಾರ ರಾತ್ರಿ ನಕ್ಸಲರ ಜತೆ ನಡೆದ ಗುಂಡಿನ ಚಕಮಕಿಯಲ್ಲಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಶ್ಯಾಮ್ ಕಿಶೋರ್ ಅಸುನೀಗಿದ್ದಾರೆ. ಇದೇ ವೇಳೆ ಪೊಲೀಸರು ನಾಲ್ವರು ಶಂಕಿತ ನಕ್ಸಲರನ್ನು ಹತ್ಯೆಗೈದಿದ್ದಾರೆ.
ಪಾರ್ಧೋನಿ ಗ್ರಾಮದಲ್ಲಿ ಪೊಲೀಸರು ಕೂಮ್ಬಿಂಗ್ ನಡೆಸುತ್ತಿದ್ದಾಗ ಶನಿವಾರ ರಾತ್ರಿ 10.30ರ ಸುಮಾರಿಗೆ ಚಕಮಕಿ ನಡೆದಿದೆ ಎಂದು ರಾಜನಂದನಗಾಂವ್ ಎಸ್ಪಿ ಜಿತೇಂದ್ರ ಶುಕ್ಲಾ ಹೇಳಿದ್ದಾರೆ. ರಾಜನಂದಗಾಂವ್ ಮಾವೋವಾದಿಗಳ ವಲಯದ ಹೊಸ ಭಾಗವಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...

ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ‌ ಸಾವು

newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್‌ಗಳ ಪೈಕಿ 34,58,996 ಮಂದಿಗೆ ಕೊರೋನಾ...
- Advertisement -
error: Content is protected !!