Saturday, April 17, 2021

ಸೋಫಿಯಾನದಲ್ಲಿ ಗುಂಡಿನ ಚಕಮಕಿ: 3 ಉಗ್ರರ ಹತ್ಯೆ, ಓರ್ವನ ಸೆರೆ

newsics.com
ಸೋಫಿಯಾನ (ಜಮ್ಮು-ಕಾಶ್ಮೀರ): ಉಗ್ರರು ಮತ್ತು ಭದ್ರತಾ ಪಡೆ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರನ್ನು ಭದ್ರತಾ ಪಡೆ  ಹೊಡೆದುರುಳಿಸಿದ್ದು, ಓರ್ವ ಉಗ್ರನನ್ನು ವಶಕ್ಕೆ ಪಡೆದಿದೆ.
ದಕ್ಷಿಣ ಕಾಶ್ಮೀರದ ಸೋಫಿಯಾನದಲ್ಲಿ ಗುರುವಾರ (ಏ.8) ಈ ಕಾರ್ಯಾಚರಣೆ ನಡೆದಿದೆ.
ಸಿಆರ್ಪಿಎಫ್ ಮತ್ತು ಪೊಲೀಸ್ ಜಂಟಿ ಪಡೆ ಕಾರ್ಯಾಚರಣೆ ಕೈಗೊಂಡಿದ್ದವು.  ನಿಷೇಧಿತ ಜೆಇಎಂ ಸಂಘಟನೆಯ ಮುಖ್ಯಸ್ಥ ಅನ್ಸಾರ್ ಘಜ್ವತ್-ಉಲ್-ಹಿಂದ್ ಎಂಬಾತನನ್ನು ಸೆರೆಹಿಡಿಯಲಾಗಿದೆ ಎಂದು ಭದ್ರತಾ ಪಡೆ ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!