Saturday, April 17, 2021

ಭಾರತದಿಂದ ಚೀನಾಕ್ಕೆ ತಲೆಗೂದಲು ಕಳ್ಳಸಾಗಾಟ ಆರೋಪ

newsics.com

ನವದೆಹಲಿ: ಭಾರತದಿಂದ ಚೀನಾಕ್ಕೆ ತಲೆಕೂದಲನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂದು  ಭಾರತದ ರಫ್ತುದಾರರು ಆರೋಪಿಸಿದ್ದಾರೆ.

ಚೀನಾ ನಾಗರಿಕರು ಈ ಅಕ್ರಮ ವ್ಯವಹಾರದಲ್ಲಿ  ನಿರತರಾಗಿದ್ದಾರೆ ಎಂದು ರಫ್ತುದಾರರ ಸಂಘಟನೆ ಆರೋಪಿಸಿದೆ.

ತೆರಿಗೆ ವಂಚಿಸುವುದರ ಮೂಲಕ ಈ  ವ್ಯವಹಾರ ಮಾಡಲಾಗುತ್ತಿದೆ. ಮ್ಯಾನ್ಮಾರ್ ಮೂಲಕ ಚೀನಾಕ್ಕೆ ಭಾರತದ ತಲೆ ಕೂದಲು ಪೂರೈಸಲಾಗುತ್ತಿದೆ. ಚೀನಾ ನಾಗರಿಕರು ಈ ಅಕ್ರಮ ದಂಧೆಯಲ್ಲಿ ನಿರತರಾಗಿದ್ದಾರೆ ಎಂದು ರಫ್ತುದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ವಾರ ಆಂಧ್ರ ಪ್ರದೇಶದ ಹಿರಿಯ ಬಿಜೆಪಿ ನಾಯಕರರೊಬ್ಬರು ತಿರುಪತಿಯಿಂದ ತಲೆಕೂದಲನ್ನು ಅಕ್ರಮವಾಗಿ ಚೀನಾಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದರು.

ವಾರಾಂತ್ಯದಲ್ಲಿ ಮದುವೆಗೆ ಪೂರ್ವಾನುಮತಿ ಅಗತ್ಯ

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!