ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ನಿರಾಶಾದಾಯಕ ಪ್ರದರ್ಶನಕ್ಕೆ ದ್ವೇಷದ ಹೇಳಿಕೆಗಳೂ ಕಾರಣ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅಭಿಪ್ರಾಯಪಟ್ಟಿದ್ದಾರೆ.
‘ಪಕ್ಷದ ನಾಯಕರು ನೀಡಿದ್ದ ದ್ವೇಷಪೂರಿತ ಹೇಳಿಕೆಗಳು ಫಲಿತಾಂಶದಲ್ಲಿ ನಮಗೆ ಹಿನ್ನಡೆಯಾಗಲು ಪ್ರಮುಖ ಕಾರಣವಾಗಿರಬಹುದೆಂದು ನಮಗನಿಸುತ್ತದೆ’ ಎಂದು ಅಮಿತ್ ಶಾ ಅಭಿಪ್ರಾಯಪಟ್ಟರು.
ದ್ವೇಷದ ಹೇಳಿಕೆಗಳು ಸೋಲಿಗೆ ಕಾರಣ- ಅಮಿತ್ ಶಾ
Follow Us