Monday, August 8, 2022

ಹತ್ರಾಸ್ ನಲ್ಲಿ ಮಾಧ್ಯಮ ಪ್ರವೇಶ ನಿರ್ಬಂಧ ರದ್ದು

Follow Us

ಹತ್ರಾಸ್: ಸಾಮೂಹಿಕ ಅತ್ಯಾಚಾರ ನಡೆದ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಮಾಧ್ಯಮ ಪ್ರತಿನಿಧಿಗಳ ಭೇಟಿಗೆ ಹೇರಲಾಗಿದ್ದ ನಿರ್ಬಂಧವನ್ನು ರದ್ದುಪಡಿಸಲಾಗಿದೆ. ಇದು ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

ಅಂತಿಮವಾಗಿ ಹತ್ರಾಸ್ ಊರಿಗೆ ಪ್ರವೇಶಿಸಲು ಮಾಧ್ಯಮಗಳಿಗೆ ಅವಕಾಶ ಕಲ್ಪಿಸಲಾಗಿದೆ. ಇದೇ ವೇಳೆ ಇಂದು ಮತ್ತೊಮ್ಮೆ ಹತ್ರಾಸ್ ಗೆ ತೆರಳುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಇತರ ಸಂಸದರ ಜತೆಗೂಡಿ ಹತ್ರಾಸ್ ಗೆ ಭೇಟಿ ನೀಡುವುದಾಗಿ ರಾಹುಲ್ ಗಾಂಧಿ ತಿಳಿಸಿದ್ದಾರೆ.

ಅತ್ಯಾಚಾರಕ್ಕೆ ಒಳಗಾದ ಯುವತಿಯ ಹೆತ್ತವರನ್ನು ಭೇಟಿ ಮಾಡಿ ಬರುವುದಾಗಿ  ರಾಹುಲ್ ಗಾಂಧಿ ಘೋಷಿಸಿದ್ದಾರೆ.  ಇದೇ ವೇಳೆ ಪ್ರಕರಣ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು  ಬಿಎಸ್ ಪಿ ನಾಯಕಿ ಮಾಯಾವತಿ ಆಗ್ರಹಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...

ಏಳು ವರ್ಷದ ಮಗುವಿನಲ್ಲಿ ಮಂಕಿ ಫಾಕ್ಸ್ ರೋಗ ಲಕ್ಷಣ ಪತ್ತೆ

newsics.com ತಿರುವನಂತಪುರಂ: ಕೇರಳದಲ್ಲಿ ಏಳು ವರ್ಷದ ಮಗುವಿನಲ್ಲಿ  ಮಂಕಿ ಫಾಕ್ಸ್ ರೋಗದ ಲಕ್ಷಣ ಕಂಡು ಬಂದಿದೆ. ಇದೀಗ ಸ್ಯಾಂಪಲ್ ನ್ನು  ಉನ್ನತ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಮಗುವನ್ನು ಪೆರಿಯಾರಂ ಮೆಡಿಕಲ್ ಕಾಲೇಜಿನಲ್ಲಿ  ದಾಖಲಿಸಲಾಗಿದ್ದು,  ಚಿಕಿತ್ಸೆ ಮುಂದುವರಿದಿದೆ ಬ್ರಿಟನ್ ನಿಂದ...
- Advertisement -
error: Content is protected !!