ಹತ್ರಾಸ್ ನಲ್ಲಿ ಮಾಧ್ಯಮ ಪ್ರವೇಶ ನಿರ್ಬಂಧ ರದ್ದು

ಹತ್ರಾಸ್: ಸಾಮೂಹಿಕ ಅತ್ಯಾಚಾರ ನಡೆದ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಮಾಧ್ಯಮ ಪ್ರತಿನಿಧಿಗಳ ಭೇಟಿಗೆ ಹೇರಲಾಗಿದ್ದ ನಿರ್ಬಂಧವನ್ನು ರದ್ದುಪಡಿಸಲಾಗಿದೆ. ಇದು ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಅಂತಿಮವಾಗಿ ಹತ್ರಾಸ್ ಊರಿಗೆ ಪ್ರವೇಶಿಸಲು ಮಾಧ್ಯಮಗಳಿಗೆ ಅವಕಾಶ ಕಲ್ಪಿಸಲಾಗಿದೆ. ಇದೇ ವೇಳೆ ಇಂದು ಮತ್ತೊಮ್ಮೆ ಹತ್ರಾಸ್ ಗೆ ತೆರಳುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಇತರ ಸಂಸದರ ಜತೆಗೂಡಿ ಹತ್ರಾಸ್ ಗೆ ಭೇಟಿ ನೀಡುವುದಾಗಿ ರಾಹುಲ್ ಗಾಂಧಿ ತಿಳಿಸಿದ್ದಾರೆ. ಅತ್ಯಾಚಾರಕ್ಕೆ ಒಳಗಾದ ಯುವತಿಯ ಹೆತ್ತವರನ್ನು ಭೇಟಿ ಮಾಡಿ ಬರುವುದಾಗಿ  ರಾಹುಲ್ … Continue reading ಹತ್ರಾಸ್ ನಲ್ಲಿ ಮಾಧ್ಯಮ ಪ್ರವೇಶ ನಿರ್ಬಂಧ ರದ್ದು