Friday, September 30, 2022

ಪ್ರಧಾನಿ ಮೋದಿ ಭೇಟಿಯಾದ ಅಫ್ಘಾನ್ ಶಾಂತಿ ಮಂಡಳಿ ಮುಖ್ಯಸ್ಥ  ಅಬ್ದುಲ್ಲಾ ಅಬ್ದುಲ್ಲಾ

Follow Us

ನವದೆಹಲಿ: ಅಫ್ಘಾನ್ ನ ಶಾಂತಿ ಪ್ರಕ್ರಿಯೆಗೆ ಪ್ರಾದೇಶಿಕ ಒಮ್ಮತ ಮತ್ತು ಬೆಂಬಲವನ್ನು ನಿರ್ಮಿಸುವ ಪ್ರಯತ್ನಗಳ ಭಾಗವಾಗಿ ಐದು ದಿನಗಳ ಭೇಟಿಗೆ ಆಗಮಿಸಿದ್ದ ಅಫ್ಘಾನ್ ನ ಶಾಂತಿ ಮಂಡಳಿಯ ಮುಖ್ಯಸ್ಥ ಅಬ್ದುಲ್ಲಾ ಅಬ್ದುಲ್ಲಾ ಇಂದು ಪ್ರಧಾನಿ ನರೆಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ದೇಶದಲ್ಲಿ ಯುದ್ಧದಿಂದ ಹಾನಿಗೊಳಗಾದ ಮೇಲೆ ಸ್ಥಿರತೆಯನ್ನು ಮರಳಿ ತರಲು ನಡೆಯುತ್ತಿರುವ ಶಾಂತಿ ಉಪಕ್ರಮದ ಬಗ್ಗೆ ಚರ್ಚೆ ನಡೆಸಿದರು.
ಸಭೆಯ ನಂತರ, ಅಫ್ಘಾನಿಸ್ತಾನದಲ್ಲಿ ಶಾಂತಿ ಪ್ರಕ್ರಿಯೆಗೆ ಭಾರತದ ನಿರಂತರ ಬೆಂಬಲ ಇರುವುದು ಎಂದು ಮೋದಿ ಭರವಸೆ ನೀಡಿದ್ದಾರೆ ಎಂದು ಅಬ್ದುಲ್ಲಾ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ದೇವಸ್ಥಾನಕ್ಕೆ ​1 ಕೆಜಿ 16 ತೊಲೆ ಚಿನ್ನ ಅರ್ಪಿಸಿದ ಸಿಎಂ ಕೆಸಿಆರ್

newsics.com ತೆಲಂಗಾಣ:ಯಾದಾದ್ರಿಯ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತೆಲಂಗಾಣ ಸಿಎಂ ಕೆಸಿಆರ್​ ​1 ಕೆಜಿ 16 ತೊಲೆ ಚಿನ್ನವನ್ನು ಅರ್ಪಿಸಿದರು. ದೇವಸ್ಥಾನ ಗೋಪುರಕ್ಕೆ 65 ಕೆಜಿಯಷ್ಟು ಚಿನ್ನದ ಲೇಪನ...

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್, ಲುಹಾನ್ಸ್ಕ್, ಖೆರ್ಸನ್ ಮತ್ತು ಜಪೋರಿಜಿಯಾ ಆಗಿವೆ....

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...
- Advertisement -
error: Content is protected !!