Wednesday, July 6, 2022

ಬಿಹಾರದಲ್ಲಿ ಭಾರೀ ಪ್ರವಾಹ, 40 ಲಕ್ಷಕ್ಕೂ ಹೆಚ್ಚು ಮಂದಿಗೆ ಸಂಕಷ್ಟ

Follow Us

ಪಾಟ್ನಾ: ಬಿಹಾರದಲ್ಲಿ ಬಹುತೇಕ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಸುಮಾರು 40 ಲಕ್ಷಕ್ಕೂ ಹೆಚ್ಚು ಮಂದಿ ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಪ್ರವಾಹದಿಂದ ಒಂದೆಡೆ ಜನ ಸಂಕಷ್ಟಕ್ಕೊಳಗಾಗಿದ್ದರೆ, ಇನ್ನೊಂದೆಡೆ ಕೊರೋನಾ ಸಮಸ್ಯೆ ಕೂಡ ಹೆಚ್ಚಾಗಿದೆ. ಇದುವರೆಗೂ ಪ್ರವಾಹದಿಂದ ಸುರಕ್ಷಿತವಾಗಿದ್ದ ಮಧುಬನಿ ಮತ್ತು ಸಿವಾನ್ ಜಿಲ್ಲೆಗಳ 71 ಪಂಚಾಯಿತಿಗಳೂ ಈಗ ಸಂಕಷ್ಟಕ್ಕೆ ಒಳಗಾಗಿವೆ. ಪ್ರವಾಹಪೀಡಿತ ಜಿಲ್ಲೆಗಳ ಸಂಖ್ಯೆ ಈಗ 14ಕ್ಕೆ ಏರಿಕೆಯಾಗಿದೆ. ನಿರಾಶ್ರಿತರಾದವರ ಸಂಖ್ಯೆ 39.63 ಲಕ್ಷಕ್ಕೆ ಏರಿದ್ದು, ಸಾವಿನ ಸಂಖ್ಯೆಯಲ್ಲೂ ಹೆಚ್ಚಳ ಕಾಣುತ್ತಿದೆ. ಇಲ್ಲಿಯವರೆಗೆ 3.16 ಲಕ್ಷ ಜನರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿದೆ. 19 ಪರಿಹಾರ ಶಿಬಿರಗಳನ್ನ ತೆರೆಯಲಾಗಿದೆ. 1,000 ಕ್ಕೂ ಹೆಚ್ಚು ಸಮುದಾಯ ಅಡುಗೆ ಮನೆಗಳಲ್ಲಿ ಆರು ಲಕ್ಷ ಜನರಿಗೆ ಆಹಾರ ವಿತರಿಸಲಾಗುತ್ತಿದೆ.

ಮತ್ತಷ್ಟು ಸುದ್ದಿಗಳು

vertical

Latest News

ನಡು ರಸ್ತೆಯಲ್ಲಿ ಮುದ್ದಾದ ಮರಿಗೆ ಜನ್ಮ ನೀಡಿದ ಆನೆ: 1 ಗಂಟೆಗಳ ಸಂಚಾರ ಸ್ಥಗಿತ

newsics.com ಕೇರಳ: ತಮಿಳುನಾಡು - ಕೇರಳ ಸಂಪರ್ಕಿಸುವ ಇಡುಕ್ಕಿಯ ಹೈರೇಂಜ್​ ಜಿಲ್ಲೆಯ ಮರಯೂರು ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲೇ ಆನೆಯೊಂದು ಮರಿಗೆ ಜನ್ಮ ನೀಡಿದೆ. ಪರಿಣಾಮ ಸುಮಾರು ಒಂದು...

ವೈಫ್ ಸ್ವ್ಯಾಪಿಂಗ್:ಪತ್ನಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯ ವಿರುದ್ಧ ಎಫ್ಐಆರ್ ದಾಖಲು

newsics.com ದೆಹಲಿ: ವೈಫ್ ಸ್ವ್ಯಾಪಿಂಗ್ ಪಾರ್ಟಿಗಳಿಗೆ ಹಾಜರಾಗುವಂತೆ ಪತ್ನಿಯನ್ನು  ಬಲವಂತಾಗಿ ಕರೆದೊಯ್ಯುತ್ತಿದ್ದ  ಗುರುಗ್ರಾಮ್ ಉದ್ಯಮಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉದ್ಯಮಿಯ ಪತ್ನಿ, ತಾನು ನಿರಾಕರಿಸಿದರೆ ತನ್ನ ಪತಿ  ಲೈಂಗಿಕ ಕಿರುಕುಳ ನೀಡುತ್ತಿದ್ದ ಅಲ್ಲದೇ ರಕ್ಷಣೆಗೆ ಗುರುಗ್ರಾಮ್...

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನು...
- Advertisement -
error: Content is protected !!