Tuesday, April 13, 2021

ಮುಂಬೈಯಲ್ಲಿ ಭಾರೀ ಮಳೆ: ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

ಮುಂಬೈ: ಮುಂಬೈ ಮಹಾನಗರದಲ್ಲಿ ಉತ್ತಮ ಮಳೆಯಾಗುತ್ತಿದೆ. ಎಡೆಬಿಡದೆ ಮಳೆ ಸುರಿಯುತ್ತಿದ್ದು ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಕೊರೋನಾ ಹಿನ್ನೆಲೆಯಲ್ಲಿ  ಸಂಚಾರ ನಿರ್ಬಂಧ ಜಾರಿಯಲ್ಲಿರುವುದರಿಂದ  ಸಾರಿಗೆ ಸಮಸ್ಯೆ ಇದುವರೆಗೆ ತಲೆದೋರಿಲ್ಲ. ಕೊರೋನಾ ಮಹಾ ಮಾರಿಯ ಮಧ್ಯೆ ಮುಂಗಾರು ಆಪತ್ತು ಎದುರಿಸಲು ಕೂಡ ಮುಂಬೈ ಮಹಾನಗರ ಪಾಲಿಕೆ ಸಿದ್ದತೆ ನಡೆಸಿದೆ. ಮಳೆಗಾಲದಲ್ಲಿ ಹರಡುವ ಡೆಂಗ್ಯೂ ಸೇರಿದಂತೆ ಇತರ ಸಾಂಕ್ರಾಮಿಕ  ರೋಗಗಳನ್ನು ತಡೆಗಟ್ಟಲು ಮಾಸ್ಟರ್ ಪ್ಲಾನ್ ಸಿದ್ದಪಡಿಸಿದೆ

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!