Tuesday, January 26, 2021

ಮುಂಬೈ ಮಹಾನಗರದಲ್ಲಿ ಕುಂಭ ದ್ರೋಣ ಮಳೆ

ಮುಂಬೈ: ದೇಶದ ವಾಣಿಜ್ಯ ರಾಜಧಾನಿ ಮುಂಬೈ ಮಹಾನಗರದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಕಿಂಗ್ಸ್ ಸರ್ಕಲ್ ಸೇರಿದಂತೆ ನಗರದ ಹಲವು ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿದೆ. ಇಂದು ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜನರು ಅನಗತ್ಯವಾಗಿ ಮನೆಯಿಂದ ಹೊರಬರದಂತೆ ಮುಂಬೈ ಮಹಾನಗರ ಪಾಲಿಕೆ ಜನರಲ್ಲಿ ಮನವಿ ಮಾಡಿದೆ.

ಇನ್ನೊಂದೆಡೆ ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಿದೆ. ಪರಿಹಾರ ಕಾರ್ಯಾಚರಣೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣೆ ಸೇನೆಯ ಸಹಾಯ ಪಡೆಯಲಾಗಿದೆ.  ಬ್ರಹ್ಮಪುತ್ರಾ ನದಿ ಹಲವು ಪ್ರದೇಶಗಳಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರವಾಹಕ್ಕೆ ಬಲಿಯಾದವರ  ಸಂಖ್ಯೆ 58ಕ್ಕೆ ಏರಿದೆ. ಪ್ರವಾಹದಿಂದ 50000 ಮಂದಿ ನಿರಾಶ್ರಿತರಾಗಿದ್ದು, ಪರಿಹಾರ ಕೇಂದ್ರಗಳಲ್ಲಿ ರಕ್ಷಣೆ ನೀಡಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಹಣಕ್ಕೆ ಬೇಡಿಕೆ ಆರೋಪ: ಸಚಿವ ಅಶೋಕ್ ಪಿ ಎ ವಿರುದ್ಧ ದೂರು ದಾಖಲು

Newsics.com ಚಿಕ್ಕಮಗಳೂರು: ಕಂದಾಯ ಸಚಿವ ಆರ್ ಅಶೋಕ್ ಅವರ ಆಪ್ತ ಸಹಾಯಕ ಗಂಗಾಧರ್ ವಿರುದ್ದ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗಂಗಾಧರ್ ಅವರು ಹಣಕ್ಕೆ ಬೇಡಿಕೆ...

ಒಂದೇ ದಿನ 9102 ಜನರಿಗೆ ಕೊರೋನಾ ಸೋಂಕು,117 ಮಂದಿ ಸಾವು

Newsics com ನವದೆಹಲಿ: ದೇಶದಲ್ಲಿ ಕೊರೋನಾದ  ಅಬ್ಬರ ಇಳಿಮುಖವಾಗುತ್ತಿದೆ.ಕಳೆದ  24 ಗಂಟೆಯಲ್ಲಿ  9,102 ಮಂದಿಯಲ್ಲಿ  ಕೊರೋನಾ ಸೋಂಕು ದೃಢಪಟ್ಟಿದೆ.  ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,06.76,838 ಕ್ಕೆ ತಲುಪಿದೆ.    ಕಳೆದ 24 ಗಂಟೆಯಲ್ಲಿ ಕೊರೋನಾ...

2022ರ ದೀಪಾವಳಿ ವೇಳೆಗೆ ದುಬೈನಲ್ಲಿ ಹೊಸ ಹಿಂದೂ ದೇಗುಲ ಲೋಕಾರ್ಪಣೆ

newsics.comದುಬೈ (ಯುಎಇ): ಮುಂದಿನ ವರ್ಷದ (2022) ದೀಪಾವಳಿ ಹೊತ್ತಿಗೆ ದುಬೈನಲ್ಲಿ ಹೊಸ ಹಿಂದೂ ದೇವಾಲಯವೊಂದು ಲೋಕಾರ್ಪಣೆಗೊಳ್ಳಲಿದೆ.ಅರೇಬಿಯನ್ ವಾಸ್ತುಶಿಲ್ಪ ಸೌಂದರ್ಯವನ್ನು ದೇವಾಲಯ ಹೊಂದಿರುತ್ತದೆ. 11 ಹಿಂದೂ ದೇವತೆಗಳನ್ನು ಈ ದೇಗುಲದಲ್ಲಿ ದರ್ಶಿಸಬಹುದಾಗಿದೆ...
- Advertisement -
error: Content is protected !!