Thursday, December 1, 2022

ಮುಂಬೈನಲ್ಲಿ ಭಾರೀ ಮಳೆ: ಜನ ಜೀವನ ಅಸ್ತವ್ಯಸ್ತ

Follow Us

ಮುಂಬೈ: ಮಹಾರಾಷ್ಟ್ರದಲ್ಲಿ ಮಳೆ ಅಬ್ಬರಿಸುತ್ತಿದೆ. ಮುಂಬೈನಲ್ಲಿ ಭಾರೀ ಮಳೆ ಸುರಿಯುತ್ತಿದೆ. ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ರೈಲು ಸಂಚಾರಕ್ಕೆ ಅಡ್ಡಿಯಾಗಿದೆ

ಸಯನ್ , ಕುರ್ಲಾ ಪ್ರದೇಶದಲ್ಲಿ ಹೆಚ್ಚು ಹಾನಿಯಾಗಿದೆ. ಇಲ್ಲಿ ತಗ್ಗು ಪ್ರದೇಶದಲ್ಲಿ ನೀರು ನಿಂತಿದ್ದು ಸಂಚಾರಕ್ಕೆ ಅಡ್ಡಿಯಾಗಿದೆ.  ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ಮತ್ತಷ್ಟು ಸುದ್ದಿಗಳು

vertical

Latest News

ಅಂದು ಟಿ ವಿ ನಿರೂಪಕಿ ಇಂದು ಮಧ್ಯವರ್ತಿ: ಬಂಧಿತ ಪಿಂಕಿ ಇರಾನಿ ನಿಗೂಢ ಹೆಜ್ಜೆ

newsics.com ನವದೆಹಲಿ: ವಂಚಕ ಸುಕೇಶ್ ಚಂದ್ರ ಶೇಖರ್ ಗೆ ಸೆಲೆಬ್ರಿಟಿಗಳನ್ನು ಪರಿಚಯ ಮಾಡಿಸಿದ್ದ ಮಧ್ಯವರ್ತಿ ಪಿಂಕಿ ಇರಾನಿ ವೃತ್ತಿ ಜೀವನ ಆರಂಭಿಸಿದ್ದು ಟಿ ವಿ ನಿರೂಪಕಿಯಾಗಿ. ಮುಂಬೈನ ಚಾನೆಲ್...

ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ : ಸಿಎಂ ಬೊಮ್ಮಾಯಿ ಸ್ಪಷ್ಟನೆ

newsics.com ಬೆಂಗಳೂರು: ಬಿಜೆಪಿ ತತ್ವಗಳಲ್ಲಿ ನಂಬಿಕೆ ಇಟ್ಟಿರುವ ಪಕ್ಷವಾಗಿದ್ದು, ರೌಡಿಗಳಿಗೆ , ಪಾತಕಿಗಳಿಗೆ ಅವಕಾಶ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಕುಖ್ಯಾತ ಪಾತಕಿ ಸೈಲೆಂಟ್...

ಕೊರಿಯಾದ ಮಹಿಳಾ ಯು ಟ್ಯೂಬರ್ ಗೆ ಕಿರುಕುಳ: ಇಬ್ಬರು ಆರೋಪಿಗಳ ಬಂಧನ

newsics.com ಮುಂಬೈ: ಮಹಾ ನಗರ ಮುಂಬೈನ ಖಾರ್ ಪ್ರದೇಶದಲ್ಲಿ ಸಾವಿರಾರು ಜನರ ಮುಂದೆ ಕೊರಿಯಾದ ಯೂ ಟ್ಯೂಬರ್ ಗೆ ಕಿರುಕುಳ ನೀಡಿದ  ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಶೇಕ್ ಮತ್ತು  ಮೊಹಮ್ಮದ್...
- Advertisement -
error: Content is protected !!