Tuesday, April 13, 2021

ನಿಸರ್ಗ ಚಂಡಮಾರುತದ ಬಳಿಕ ಮುಂಬೈನಲ್ಲಿ ಭಾರೀ ಮಳೆ

ಮುಂಬೈ: ಭೀತಿಯ ಅಲೆ ಸೃಷ್ಟಿಸಿದ್ದ  ನಿಸರ್ಗ ಚಂಡಮಾರುತ ಮುಂಬೈ ಮಹಾನಗರವನ್ನು ಹಾದು ಹೋಗಿದ್ದರೂ ಇದರ ಪ್ರಭಾವದಿಂದಾಗಿ ಮಹಾ ನಗರದಲ್ಲಿ ಭಾರೀ ಮಳೆಯಾಗುತ್ತಿದೆ. ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಕಿಂಗ್ಸ್ ಸರ್ಕಲ್ ಸೇರಿದಂತೆ ಮುಂಬೈ ನಗರದ ಹಲವು ಪ್ರದೇಶಗಳಲ್ಲಿ  ನೀರು ನಿಂತಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.   ಮುಂಬೈ ಸಮುದ್ರ ತೀರದಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಇದೇ ವೇಳೆ ನಿಸರ್ಗ ಚಂಡಮಾರುತ ಪುಣೆಯಲ್ಲಿ ಇಬ್ಬರನ್ನು ಬಲಿ ಪಡೆದಿದೆ ಎಂದು ವರದಿಯಾಗಿದೆ. ಚಂಡಮಾರುತದ ತೀವ್ರತೆಯಿಂದಾಗಿ ಸಾವಿರಾರು ಮರಗಳು ರಾಯಗಢ ಜಿಲ್ಲೆಯಲ್ಲಿ ಮಗುಚಿ ಬಿದ್ದಿದ್ದು, ಅವುಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ನಿರತವಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...

ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ‌ ಸಾವು

newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್‌ಗಳ ಪೈಕಿ 34,58,996 ಮಂದಿಗೆ ಕೊರೋನಾ...
- Advertisement -
error: Content is protected !!