Wednesday, November 30, 2022

ಭಾರತೀಯ ಸೇನಾ ಹೆಲಿಕಾಪ್ಟರ್ ಪತನ; ಓರ್ವ ಪೈಲಟ್ ಸಾವು

Follow Us

newsics.com

ನವದೆಹಲಿ; ಭಾರತದ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದಲ್ಲಿ ಪತನಗೊಂಡಿದೆ. ಅಪಘಾತದಲ್ಲಿ ಒಬ್ಬ ಪೈಲಟ್ ಪ್ರಾಣ ಕಳೆದುಕೊಂಡಿದ್ದಾರೆ.

ವಿಮಾನದಲ್ಲಿ ಇಬ್ಬರು ಪೈಲಟ್‌ಗಳಿದ್ದರು.  ಘಟನೆಯ ನಂತರ ಅವರನ್ನು ಹತ್ತಿರದ ಮಿಲಿಟರಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಓರ್ವ ಪೈಲಟ್ ಮೃತಪಟ್ಟಿದ್ದಾರೆ ಎಂದು ರಕ್ಷಣಾ ವಕ್ತಾರ ಕರ್ನಲ್ ಎಎಸ್ ವಾಲಿಯಾ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...
- Advertisement -
error: Content is protected !!