Tuesday, March 9, 2021

1.2ಕೋಟಿ ಮೌಲ್ಯದ ಹೆರಾಯಿನ್ ವಶ: ಓರ್ವನ ಬಂಧನ

NEWSICS.COM

ಮುಂಬೈ: ಮುಂಬೈನ ಘಾಟಕೋಪರ್ ಪ್ರದೇಶದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1.2ಕೋಟಿ ಮೌಲ್ಯದ ಹೆರಾಯಿನ್’ನನ್ನು ಭಾನುವಾರ (ಡಿ.27) ಪೊಲೀಸರು ವಶಪಡಿಸಿಕೊಂಡು ಓರ್ವನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿ ರಾಜಸ್ಥಾನ ‌ಮೂಲದ ಅಜಾಜ್ ಶೇರ್ ಖಾನ್ (42) ಎನ್ನಲಾಗಿದ್ದು, 610ಗ್ರಾಂ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ. ಆತನೇ ಸ್ವತಃ ಅಫೀಮು, ಯೂರಿಯಾ, ಅಸಿಟಿಕ್ ಆಮ್ಲದಿಂದ ಹೆರಾಯಿನ್ ತಯಾರಿಸುತ್ತಿದ್ದ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
ಮುಂಬೈ ಅಪರಾಧ ವಿಭಾಗವು ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದೆ ಎಂದು ವರದಿಯಾಗಿದೆ.

ಇಂದು ದೇಶದ ಮೊದಲ ಚಾಲಕ ರಹಿತ ರೈಲು ಸೇವೆಗೆ ಪ್ರಧಾನಿ ಚಾಲನೆ

ಮತ್ತಷ್ಟು ಸುದ್ದಿಗಳು

Latest News

ತಮಿಳುನಾಡು: 154 ಕ್ಷೇತ್ರಗಳಲ್ಲಿ ನಟ ಕಮಲ್‌ ಹಾಸನ್‌ ಪಕ್ಷ ಸ್ಪರ್ಧೆ

newsics.com ಚೆನ್ನೈ: ನಟ ಕಮಲ್‌ ಹಾಸನ್‌ ನೇತೃತ್ವದ ಮಕ್ಕಳ್‌ ನೀಧಿ ಮಯಂ ಪಕ್ಷ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 154 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.ಈ ಬಗ್ಗೆ...

ರಾಜೀನಾಮೆ ಸಲ್ಲಿಸಿದ ಉತ್ತರಾಖಂಡ್ ಸಿಎಂ ತ್ರಿವೇಂದ್ರ ಸಿಂಗ್ ರಾವತ್

newsics.com ಉತ್ತರಾಖಂಡ್: ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ್‌ ಸಿಂಗ್ ರಾವತ್ ರಾಜೀನಾಮೆ ನೀಡಿದ್ದಾರೆ. ಉತ್ತರಾಖಂಡದ ಬಿಜೆಪಿ ಸರ್ಕಾರದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ತ್ರಿವೇಂದ್ರ ಸಿಂಗ್​ ರಾವತ್​ ರಾಜೀನಾಮೆ ಕೊಟ್ಟಿದ್ದಾರೆ. ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ...

ಪಶ್ಚಿಮ ಬಂಗಾಳದಲ್ಲಿ 8 ಹಂತದಲ್ಲಿ ಚುನಾವಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.com ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ 8 ಹಂತಗಳಲ್ಲಿ ನಡೆಯುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ(ಮಾ.9) ವಜಾಗೊಳಿಸಿದೆ.ಕೇರಳ ಮತ್ತು ತಮಿಳುನಾಡು ಮತ್ತು ಪುದುಚೇರಿಯಲ್ಲಿ ಒಂದೇ ಹಂತದಲ್ಲಿ ಚುನಾವಣೆಗಳು...
- Advertisement -
error: Content is protected !!