Monday, November 29, 2021

ಹೈಕೋರ್ಟ್ ಕಾರ್ಯಕಲಾಪದ ಅವಧಿ ಬದಲು

Follow Us

ಬೆಂಗಳೂರು; ಕೊರೋನಾ ವೈರಸ್ ಹರಡುವಿಕೆ ತಡೆಯುವ ಉದ್ದೇಶದಿಂದ ರಾಜ್ಯ ಹೈಕೋರ್ಟ್ ನ ಕಾರ್ಯಕಲಾಪಗಳ ಸಮಯ ಬದಲಾವಣೆ ಮಾಡಲಾಗಿದೆ.

ಸೋಮವಾರದಿಂದ ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಮಾತ್ರ ಕಲಾಪಗಳು ನಡೆಯಲಿವೆ. ತುರ್ತು ಪ್ರಕರಣಗಳನ್ನು ಮಾತ್ರ ವಿಚಾರಣೆಗೆ ಪರಿಗಣಿಸಲಾಗುವುದು ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...
- Advertisement -
error: Content is protected !!