ಸಲಿಂಗಿ ದಂಪತಿಗೆ ರಕ್ಷಣೆ ನೀಡಿ: ಅಲಹಾಬಾದ್ ಹೈಕೋರ್ಟ್ ಆದೇಶ

NEWSICS.COM ಉತ್ತರಪ್ರದೇಶ: ಸಲಿಂಗಿ ದಂಪತಿಗಳಾದ ಶಾಮ್ಲಿಯ ಸುಲ್ತಾನಾ ಮಿರ್ಜಾ ಮತ್ತು ಕಿರಣ್ ರಾಣಿಗೆ ಸಮಾಜ ಹಾಗೂ ಕುಟುಂಬದಿಂದ ಬೆದರಿಕೆ ಇರುವ ಕಾರಣ ಭದ್ರತೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅಲಹಾಬಾದ್ ಹೈಕೋರ್ಟ್ ಉತ್ತರಪ್ರದೇಶದ ಶಾಮ್ಲಿಯ ಪೊಲೀಸ್ ವರಿಷ್ಠಾಧಿಕಾರಿಗೆ ದಂಪತಿಗೆ ರಕ್ಷಣೆ ನೀಡುವಂತೆ ಆದೇಶಿಸಿದೆ. ನವತೇಜ್ ಸಿಂಗ್ ಜೋಹರ್ ಪ್ರಕರಣವನ್ನು ಉಲ್ಲೇಖಿಸಿ ಅರ್ಜಿದಾರರು ಹಲವು ವರ್ಷಗಳಿಂದ ಒಟ್ಟಿಗೆ ವಾಸಿಸುತ್ತಿದ್ದೇವೆ. ಆದರೆ ಸಲಿಂಗಿಗಳಾಗಿರುವುದರಿಂದ ನಮ್ಮ ಕುಟುಂಬಗಳು ಮತ್ತು ಸಮಾಜದಿಂದ ಪ್ರತಿರೋಧ ವ್ಯಕ್ತವಾಗುತ್ತಿದೆ ಇದರಿಂದಾಗಿ ಜೀವ ಭಯ ಕೂಡ … Continue reading ಸಲಿಂಗಿ ದಂಪತಿಗೆ ರಕ್ಷಣೆ ನೀಡಿ: ಅಲಹಾಬಾದ್ ಹೈಕೋರ್ಟ್ ಆದೇಶ