Wednesday, November 30, 2022

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ

Follow Us

newsics.com

ತಿರುವನಂತಪುರಂ: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಭರ್ಜರಿ ಆರಂಭವನ್ನು ಮಾಡಿದ್ದು, ಗೆಲುವಿನ ಹಾದಿಯಲ್ಲಿ ಸತತ ಮೂರನೇ ಹೆಜ್ಜೆ ಇರಿಸಿದೆ.

ಸೌತ್ ಆಫ್ರಿಕಾ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಭಾರತ 8 ವಿಕೆಟ್​ಗಳ ಭರ್ಜರಿ ಜಯ ದಾಖಲಿಸಿದೆ. ಮೊದಲು ಬ್ಯಾಟ್ ಮಾಡಿ ಸಾಧಾರಣ ರನ್​ ಗುರಿ ನೀಡಿದ್ದ ಆಫ್ರಿಕಾ ವಿರುದ್ಧ ಮೊದಲ ಪಂದ್ಯ ಗದ್ದು, ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿದೆ.

106ರನ್ ಬೆನ್ನತ್ತಿದ ಟೀಂ ಇಂಡಿಯಾ ಆರಂಭದಲ್ಲಿ ರೋಹಿತ್​ ಶರ್ಮಾ ಹಾಗೂ ವಿರಾಟ್ ಕೊಹ್ಲಿ ವಿಕೆಟ್ ಕಳೆದುಕೊಂಡಿತು. ಬಳಿಕ ಕ್ರೀಸ್​​​​ಗಿಳಿದ ಕೆ.ಎಲ್ ರಾಹುಲ್ ಹಾಗೂ ಸೂರ್ಯಕುಮಾರ್ ಯಾದವ್ ನಿಧಾನವಾಗಿ ಇನ್ನಿಂಗ್ಸ್ ಕಟ್ಟಿದರು. ಅಂತಿಮವಾಗಿ 2 ವಿಕೆಟ್​​​ಗಳ ಕಳೆದುಕೊಂಡು 20 ಬಾಲ್​ಗಳು ಬಾಕಿ ಇರುವಾಗಲೇ ಸೌತ್ ಆಫ್ರಿಕಾ ವಿರುದ್ಧ ಗೆದ್ದು ಬೀಗಿದೆ. ಭಾರತ ಪರ ರಾಹುಲ್ 51, ಸೂರ್ಯ ಕುಮಾರ್ ಯಾದವ್ 50 ರನ್​ ಗಳಿಸಿದರು.

ಡಿ.ಕೆ. ಶಿವಕುಮಾರ್ ಮನೆಗಳಿಗೆ ಸಿಬಿಐ ಅಧಿಕಾರಿಗಳ ತಂಡ ಭೇಟಿ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!