Sunday, December 5, 2021

ಹಿಂದಿ ಚಿತ್ರನಟ ಇರ್ಫಾನ್ ಖಾನ್‌ ಮತ್ತೆ ಆಸ್ಪತ್ರೆಗೆ ದಾಖಲು

Follow Us

ಮುಂಬೈ: ಅನಾರೋಗ್ಯ ಹಿನ್ನೆಲೆಯಲ್ಲಿ ಹಿಂದಿ ಚಿತ್ರನಟ ಇರ್ಫಾನ್ ಖಾನ್‌ರನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ದಿಢೀರ್ ಆರೋಗ್ಯ ಕ್ಷೀಣಿಸಿದ ಹಿನ್ನೆಲೆಯಲ್ಲಿ ಇರ್ಫಾನ್‌ರನ್ನು ಮುಂಬೈನ ಕೋಕಿಲಾಬೆನ್ ಧೀರೂಭಾಯ್ ಅಂಬಾನಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ.
ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಇರ್ಫಾನ್ ಕೆಲ ದಿನಗಳ ಹಿಂದೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಇರ್ಫಾನ್ ತಾಯಿ ಸಯೀದಾ ಬೇಗಂ ಕಳೆದ ಶನಿವಾರ ಜೈಪುರದಲ್ಲಿ ಕೊನೆಯುಸಿರೆಳೆದಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!