Sunday, October 2, 2022

ಐತಿಹಾಸಿಕ ಬೋಡೋ ಒಪ್ಪಂದಕ್ಕೆ ಇಂದು ಸಹಿ: ಶಾಂತಿ ಸ್ಥಾಪನೆಯತ್ತ ದಿಟ್ಟ ಹೆಜ್ಜೆ

Follow Us

ಗುವಾಹಟಿ:  ಈಶಾನ್ಯ ರಾಜ್ಯಗಳಲ್ಲಿ ಅದರಲ್ಲೂ ಮುಖ್ಯವಾಗಿ ಅಸ್ಸಾಂನಲ್ಲಿ ಶಾಂತಿ ಸ್ಥಾಪನೆಯತ್ತ ಕೇಂದ್ರ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ. ಈ ಹಿನ್ನೆಲೆಯಲ್ಲಿ ಇಂದು ಬೋಡೋ ಒಪ್ಪಂದಕ್ಕೆ ಕೇಂದ್ರ  ಸರ್ಕಾರ ಸಹಿ ಹಾಕಲಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.  ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಅಸ್ಸಾಂನ ಕೊಕ್ರಝಾರ್ ನಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ

newsics.com ಉತ್ತರಪ್ರದೇಶ:‌ ಉತ್ತರಪ್ರದೇಶ ಮಾಜಿ ಮುಖ್ಯ ಮಂತ್ರಿ ಮುಲಾಯಂ ಸಿಂಗ್  ಅನಾರೋಗ್ಯದಿಂದ ಬಳಲುತ್ತಿದ್ದು, ಇದೀಗ ಅವರನ್ನು ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾದವ್ ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದೀಗ...

‘ಹಲೋ’ ಹೇಳದಿರಿ, ‘ವಂದೇ ಮಾತರಂ’ ಹೇಳಲು ಮರೆಯದಿರಿ!

newsics.com ಮಹಾರಾಷ್ಟ್ರ: ಫೋನ್‌ ರಿಸೀವ್‌ ಮಾಡುತ್ತಿದ್ದಂತೆ 'ಹಲೋ' ಬದಲಿಗೆ 'ವಂದೇ ಮಾತರಂ' ಹೇಳುವುದು ಕಡ್ಡಾಯವಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ಶನಿವಾರ ಆದೇಶ (ಜಿಆರ್) ಹೊರಡಿಸಿದೆ. ಸರ್ಕಾರಿ ಮತ್ತುಅನುದಾನಿತ ಸಂಸ್ಥೆಗಳಲ್ಲಿ ಕೆಲಸ ಮಾಡುವ ಎಲ್ಲಾ ಉದ್ಯೋಗಿಗಳು, ನಾಗರಿಕರು...

ಪುಲ್ವಾಮಾದಲ್ಲಿ ಉಗ್ರ ದಾಳಿ- ಓರ್ವ ಪೊಲೀಸ್ ಹುತಾತ್ಮ

newsics.com ಕಾಶ್ಮೀರ: ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಮತ್ತು ಪೊಲೀಸರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿ ದಾಳಿ ನಡೆಸಿದ್ದಾರೆ. ಒಬ್ಬ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದು ಒಬ್ಬ ಸಿಆರ್‌ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಸಿಆರ್‌ಪಿಎಫ್ ಮತ್ತು ಪೊಲೀಸರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದರಿಂದ ...
- Advertisement -
error: Content is protected !!