Saturday, November 27, 2021

ಇಂಧೋರ್, ಪುಣೆ , ಮುಂಬೈ ಪರಿಸ್ಥಿತಿ ಅತ್ಯಂತ ಗಂಭೀರ

Follow Us

ನವದೆಹಲಿ:  ಕೊರೋನಾ ಹಾವಳಿಯಿಂತ ತತ್ತರಿಸಿರುವ ನಗರಗಳ ಪೈಕಿ ಇಂಧೋರ್ , ಪುಣೆ ಮತ್ತು ಮುಂಬೈ ನಲ್ಲಿ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ. ಕೇಂದ್ರ ಗೃಹ ಇಲಾಖೆ ಈ ಅಭಿಪ್ರಾಯವ್ಯಕ್ತಪಡಿಸಿದೆ. ಈ ನಗರಗಳಲ್ಲಿ ಪರಿಸ್ಥಿತಿ ಸುಧಾರಿಸಲು ಅತ್ಯಂತ ಕಠಿಣ ಕ್ರಮ ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಗೃಹ ಇಲಾಖೆ ಸೂಚಿಸಿದೆ. ಪಶ್ಚಿಮ ಬಂಗಾಳದಲ್ಲಿನ ಪರಿಸ್ಥಿತಿ ಕುರಿತು ಕೂಡ ಕೇಂದ್ರ ಗೃಹ ಇಲಾಖೆ ಕಳವಳ ವ್ಯಕ್ತಪಡಿಸಿದೆ.

ಮತ್ತಷ್ಟು ಸುದ್ದಿಗಳು

Latest News

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...
- Advertisement -
error: Content is protected !!